Anantnag: ಜಮ್ಮು- ಕಾಶ್ಮೀರ ಮಾಜಿ ಸಿಎಂ ಮೆಹಬೂಬಾ ಮುಫ್ತಿ ತೆರಳುತ್ತಿದ್ದ ಕಾರು ಅಪಘಾತ
Team Udayavani, Jan 11, 2024, 4:02 PM IST
ಶ್ರೀನಗರ: ಪಿಡಿಪಿ ಮುಖ್ಯಸ್ಥೆ, ಜಮ್ಮು& ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಅವರು ತೆರಳುತ್ತಿದ್ದ ಕಾರು ಅಪಘಾತಕ್ಕೀಡಾಗಿರುವ ಘಟನೆ ಗುರುವಾರ(ಜ.11 ರಂದು) ನಡೆದಿದೆ.
ಮೆಹಬೂಬಾ ಮುಫ್ತಿ ಅವರು ಭದ್ರತಾ ಸಿಬ್ಬಂದಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ಬೆಂಕಿ ಘಟನೆಯ ಸಂತ್ರಸ್ತರನ್ನು ಭೇಟಿ ಮಾಡಲು ಖಾನಬಾಲ್ಗೆ ತೆರಳಿ, ನಿಗದಿಯಾಗಿದ್ದ ಮುಂದಿನ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಅವರ ಕಾರು ಮತ್ತೊಂದು ಕಾರಿಗೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನಲ್ಲಿದ್ದ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಅದೃಷ್ಟವಶಾತ್ ಮೆಹಬೂಬಾ ಮುಫ್ತಿ ಅವರು ಅಪಘಾತದಿಂದ ಪಾರಾಗಿದ್ದಾರೆ ಎಂದು ಅಧಿಕಾರಿ ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ