ಕಾಶ್ಮೀರ ಟೆನ್ಷನ್ ಲೋಕಸಭಾ ಚುನಾವಣೆವರೆಗೆ ಮಾತ್ರ
Team Udayavani, Mar 20, 2019, 4:33 AM IST
ಜಮ್ಮು ಕಾಶ್ಮೀರದ ಮಾಜೀ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರು ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿ ಸುದ್ದಿಯಲ್ಲಿದ್ದಾರೆ. ಸದ್ಯಕ್ಕೆ ಭಾರತ ಮತ್ತು ಪಾಕಿಸ್ಥಾನದ ನಡುವೆ ಮೂಡಿರುವ ‘ಯುದ್ಧ ವಾತಾವರಣ’ ಲೋಕಸಭಾ ಚುನಾವಣೆವರೆಗೆ ಮಾತ್ರವೇ ಇರುತ್ತದೆ ಎಂದು ಅವರು ಹೇಳಿದ್ದಾರೆ. ಈ ಹೇಳಿಕೆಯನ್ನು ನೀಡುವ ಮೂಲಕ ಪಿಡಿಪಿ ನಾಯಕಿ ನೇರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸರಕಾರದ ನೀತಿಗಳ ವಿರುದ್ಧ ತಮ್ಮ ಅಸಮಧಾನವನ್ನು ವ್ಯಕ್ತಪಡಿಸಿದ್ದಾರೆ.
ಮೆಹಬೂಬಾ ಹೇಳಿದ್ದಿಷ್ಟು, ‘ದೇಶದಲ್ಲಿ ಲೋಕಸಭಾ ಚುನಾವಣೆಗಳು ಮುಗಿಯುವವರೆಗೂ ಭಾರತ-ಪಾಕಿಸ್ಥಾನ ಗಡಿಯಲ್ಲಿ ಗುಂಡಿನ ಚಕಮಕಿಗಳು ನಡೆಯುತ್ತಿರುತ್ತದೆ, ಮತ್ತು ಜಮ್ಮು ಕಾಶ್ಮೀರದ ಗಡಿಪ್ರದೇಶದಲ್ಲಿ ಹಾಗೂ ಇತರೇ ಭಾಗಗಳಲ್ಲಿ ಸೇನೆ ಮತ್ತು ಪೊಲೀಸ್ ತಮ್ಮ ತೋಳ್ಬಲ ಪ್ರದರ್ಶಿಸಲಿವೆ.’
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ