ಮುಫ್ತಿ ಗೃಹಬಂಧನ : ಜ & ಕಾ ದ ವಸ್ತು ಸ್ಥಿತಿ ಏನೆಂಬುವುದು ಬಯಲಾಗಿದೆ : ಮಾಜಿ ಸಿಎಂ ಗರಂ


Team Udayavani, Sep 7, 2021, 4:36 PM IST

Mehbooba Mufti says she’s placed under house arrest, slams govt on ‘claims of normalcy’

ಶ್ರೀನಗರ : ಜಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ ಅವರನ್ನು ಇಂದು (ಮಂಗಳವಾರ, ಸಪ್ಟೆಂಬರ್ 7) ಮತ್ತೆ ಗೃಹ ಬಂಧನದಲ್ಲಿ ಇರಿಸಲಾಗಿದೆ.

ಈ ಕುರಿತಾಗಿ ಸ್ವತಃ ಮುಫ್ತಿ ಅವರೇ ತಮ್ಮ ಅಧಿಕೃತ ಟ್ವೀಟರ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ತನ್ನ ಗೃಹ ಬಂಧನದಿಂದ ಜಮ್ಮು ಹಾಗೂ ಕಾಶ್ಮೀರದ ವಸ್ತು ಸ್ಥಿತಿ ಏನೆಂಬುವುದು ಬಯಲಾಗಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ : ಗೋವಾದಲ್ಲಿ ಶೇ 100 ರಷ್ಟು ನಾಗರೀಕರಿಗೆ ಲಸಿಕೆ ನೀಡಿಕೆ: ಪ್ರಮೋದ್ ಸಾವಂತ್

ಪಿಡಿಪಿ  (ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ) ಯ ಮುಖ್ಯಸ್ಥೆ ಆಗಿರುವ, ಜುಮ್ಮು ಹಾಗೂ ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ಜಮ್ಮು-ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾದ ಬಳಿಕ ಸಹಜ ಸ್ಥಿತಿಗೆ ಮರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹೇಳಿತ್ತು. ಆ ಸಹಜ ಸ್ಥಿತಿ ಏನೆಂಬುದು ಎಲ್ಲರೆದುರು ಬಯಲಾಗಿದೆ ಎಂದಿದ್ದಾರೆ.

ಇನ್ನು, ಪ್ರಧಾನಿ ನರೇಂದ್ರ ಮೋದಿ ಮುಂದಾಳತ್ವದ ಕೇಂದ್ರ ಸರ್ಕಾರ, ಅಫ್ಘಾನಿಸ್ತಾನದಲ್ಲಿರುವ ಜನರ ಹಕ್ಕುಗಳ ಬಗ್ಗೆ ಕಳವಳ ವ್ಯಕ್ತಪಡಿಸುತ್ತದೆ. ಆದರೇ, ತಮ್ಮದೇ ದೇಶದ ಕಾಶ್ಮೀರಿಗಳಿಗೆ ಸಿಗಬೇಕಾದ ಹಕ್ಕುಗಳನ್ನು ನಿರಾಕರಿಸುತ್ತಿದೆ. ಇದು ಕೇಂದ್ರ ಸರ್ಕಾರದ ದಿವ್ಯ ನಿರ್ಲಕ್ಷ್ಯ ಧೋರಣೆ.  ಕಾಶ್ಮೀರದಲ್ಲಿ ಪರಿಸ್ಥಿತಿ ಹದಗೆಟ್ಟಿರುವುದರಿಂದ ನನ್ನನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಅವರು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಇದನ್ನೂ ಓದಿ : ಅನುಮಾನಾಸ್ಪದ ರೀತಿಯಲ್ಲಿ ಶಿಕ್ಷಕಿ ಹಾಗೂ 14 ವರ್ಷದ ಮಗನ ಹತ್ಯೆ : ಪೊಲೀಸರಿಂದ ಶೋಧ ಕಾರ್ಯ

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.