PDP ಒಡೆಯಬೇಡಿ,1987ರ ಸ್ಥಿತಿ ಬರುತ್ತದೆ;BJPಗೆ ಮೆಹಬೂಬಾ ಎಚ್ಚರಿಕೆ!
Team Udayavani, Jul 13, 2018, 10:15 AM IST
ಜಮ್ಮು: ಪಿಡಿಪಿಯನ್ನು ಒಡೆಯಲು ಯತ್ನಿಸಬೇಡಿ .ಹಾಗೇನಾದರು ಮಾಡಿದರೆ 1987 ರ ಪರಿಸ್ಥಿತಿ ಬರುತ್ತದೆ ಎಂದು ಜಮ್ಮ ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಮುಫ್ತಿ ಪಿಡಿಪಿಯನ್ನು ಒಡೆದರೆ ಯಾಸಿನ್ ಮಲೀಕ್ ಮತ್ತು ಸಯ್ಯದ್ ಸಲಾಲುದ್ದೀನ್ ಅವರಂತಹ ಪ್ರತ್ಯೇಕವಾದಿಗಳ ಜನ್ಮಕ್ಕೆ ಕಾರಣವಾಗುತ್ತದೆ ಎಂದಿದ್ದಾರೆ.
ಮೆಹಬೂಬಾ ಮುಫ್ತಿ ತನ್ನ ಹೇಳಿಕೆ ವೇಳೆ ಬಿಜೆಪಿ ಹೆಸರನ್ನು ಹೇಳಿಲ್ಲ, ಆದರೆ ದೆಹಲಿ ಎಂದು ಹೇಳಿ ಪರೋಕ್ಷವಾಗಿ ಬಿಜೆಪಿಗೆ ಎಚ್ಚರಿಕೆ ನೀಡಿದ್ದಾರೆ.
ಬಿಜೆಪಿ ಪಿಡಿಪಿಯೊಂದಿಗೆ ಮೈತ್ರಿ ಕಳೆದುಕೊಂಡಿದ್ದು, ಇದೀಗ ಕಾಶ್ಮೀರದಲ್ಲಿ ರಾಜ್ಯಪಾಲರ ಆಡಳಿತವಿದೆ. ಬಿಜೆಪಿ ಪಿಡಿಪಿ ಬಂಡುಕೋರ ಮತ್ತು ಪಕ್ಷೇತರ ಶಾಸಕರೊಂದಿಗೆ ಸರ್ಕಾರ ರಚಿಸಲು ಯತ್ನಿಸುತ್ತಿದೆ ಎಂಬ ಸುದ್ದಿಗಳ ಬಳಿಕ ಮೆಹಬೂಬಾ ಈ ಎಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ