ಪಾನ್ಪೋರ್ಟ್ಗೆ 1.7 ಕೋಟಿ ಕೊಟ್ಟ ಚೋಸ್ಕಿ
Team Udayavani, Jul 26, 2018, 6:00 AM IST
ಹೊಸದಿಲ್ಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ 14 ಸಾವಿರ ಕೋಟಿ ರೂ. ವಂಚನೆ ಎಸಗಿದ ಪ್ರಕರಣದ ಆರೋಪಿ ಮೆಹುಲ್ ಚೋಸ್ಕಿ ಆ್ಯಂಟಿಗುವಾ ಪಾಸ್ಪೋರ್ಟ್ ಪಡೆಯಲು 1.3 ಕೋಟಿ ರೂ.ಗಳಿಂದ 1.7 ಕೋಟಿ ರೂ. ನೀಡಿದ್ದಾರೆ ಎಂಬ ಕುತೂಹಲಕರ ಮಾಹಿತಿ ಬೆಳಕಿಗೆ ಬಂದಿದೆ. ಸಿಬಿಐ ಚೋಸ್ಕಿ ಬಗ್ಗೆ ಹೆಚ್ಚಿನ ಮಾಹಿತಿ ನೀಡುವಂತೆ ಆ ರಾಷ್ಟ್ರಕ್ಕೆ ಮನವಿ ಮಾಡಿಕೊಂಡಿದೆ. ಆ ದೇಶದ ಜತೆಗೆ ಭಾರತ ಗಡಿಪಾರು ಒಪ್ಪಂದ ಹೊಂದಿಲ್ಲ. 2017ರ ನವೆಂಬರ್ನಲ್ಲಿಯೇ ಚೋಸ್ಕಿ ಅಲ್ಲಿನ ಪೌರತ್ವ ಪಡೆದುಕೊಂಡಿದ್ದರು. ಇ.ಡಿ ಮತ್ತು ಸಿಬಿಐಗೆ ಕೊನೆಯ ಕ್ಷಣದಲ್ಲಿ ಚೋಸ್ಕಿ ಆ್ಯಂಟಿಗುವಾದಲ್ಲಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು ಎಂದು ಮೂಲಗಳು ಹೇಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ