ಪುರುಷರೂ ರೇಪ್‌ ಆಗಬಹುದು: PIL ಸಲ್ಲಿಕೆ, ಕೇಂದ್ರಕ್ಕೆ ನೊಟೀಸ್‌

Team Udayavani, Sep 28, 2017, 11:22 AM IST

Delhi High Court-700.jpg

ಹೊಸದಿಲ್ಲಿ : ಭಾರತೀಯ ದಂಡ ಸಂಹಿತೆಯ ಅತ್ಯಾಚಾರಕ್ಕೆ ಸಂಬಂಧಿಸಿದ ಸೆ.375 ಮತ್ತು ಸೆ.376 ಮಹಿಳೆಯರ ಪಕ್ಷಪಾತಿಯಾಗಿದೆ ಮತ್ತು ಮಹಿಳೆಯರು ಪುರುಷರ ಮೇಲೆ ನಡೆಸಬಹುದಾದ ಅತ್ಯಾಚಾರವನ್ನು ಒಳಗೊಳ್ಳುವುದಿಲ್ಲ ಎಂಬ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ದಿಲ್ಲಿ ಹೈಕೋರ್ಟಿನಲ್ಲಿ ಸಲ್ಲಿಸಲಾಗಿದೆ.

ದಿಲ್ಲಿ ಹೈಕೋರ್ಟಿನ ಪ್ರಭಾರ ಮುಖ್ಯ ನ್ಯಾಯಾಧೀಶೆಯಾಗಿರುವ ಗೀತಾ ಮಿತ್ತಲ್‌ ಮತ್ತು ಜಸ್ಟಿಸ್‌ ಸಿ ಹರಿ ಶಂಕರ್‌ ಅವರನ್ನು ಒಳಗೊಂಡ ಪೀಠವು ಈ ಪಿಐಎಲ್‌ ಗೆ ಸಂಬಂಧಿಸಿ ಕೇಂದ್ರ ಸರಕಾರದ ಉತ್ತರಕ್ಕಾಗಿ ನೊಟೀಸ್‌ ಜಾರಿ ಮಾಡಿದೆ.

‘ಪುರುಷರ ಮೇಲೆ ಮಹಿಳೆಯರೂ ರೇಪ್‌ ಎಸಗಬಹುದು’ ಎಂದು ವಾದಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿರುವ ಸಂಜೀವ್‌ ಕುಮಾರ್‌ , ಐಪಿಸಿಯ ಸೆ.375 ಮತ್ತು 376 ಮಹಿಳೆಯರನ್ನು ರೇಪ್‌ ಸಂತ್ರಸ್ತರನ್ನಾಗಿ ಮಾತ್ರವೇ ಕಾಣುತ್ತದೆ ವಿನಾ ಪುರುಷರನ್ನು ರೇಪ್‌ ಸಂತ್ರಸ್ತರನ್ನಾಗಿ ಕಾಣುವುದಿಲ್ಲ; ಆದುದರಿಂದ ಈ ಸೆಕ್ಷನ್‌ಗಳು ಮಹಿಳಾ ಪಕ್ಷಪಾತಿಯಾಗಿವೆ ಎಂದು ವಾದಿಸಿದ್ದಾರೆ. 

”ಲೈಂಗಿಕ ಹಿಂಸೆ ಹೇಗೆ ಮತ್ತು ಏಕೆ ನಡೆಯುತ್ತದೆ ಎಂಬುದನ್ನು ತಿಳಿಯುವುದು ಲಿಂಗ ಕೇಂದ್ರೀಕೃತವಾಗಿದೆ. ಐಪಿಸಿ ಸೆ.375 ಮತ್ತು 376 ಪುರುಷರನ್ನು ಅತ್ಯಾಚಾರಿಗಳನ್ನಾಗಿಯೂ ಮಹಿಳೆಯರನ್ನು ಅತ್ಯಾಚಾರ ಸಂತ್ರಸ್ತೆಯರನ್ನಾಗಿಯೂ ಕಾಣತ್ತದೆ ವಿನಾ ಪುರುಷರನ್ನು ಅತ್ಯಾಚಾರ ಸಂತ್ರಸ್ತರನ್ನಾಗಿ ಕಾಣವುದಿಲ್ಲ; ಇದರಿಂದಾಗಿ ಕಾನೂನಿನ ಪ್ರಕಾರವೇ ಲಿಂಗ ಅಸಮಾನತೆಯನ್ನು ಪೋಷಿಸಿದಂಗಾತ್ತದೆ” ಎಂದು ಅರ್ಜಿದಾರ ಸಂಜೀವ್‌ ಕುಮಾರ್‌ ತಮ್ಮ ಪಿಐಎಲ್‌ನಲ್ಲಿ ವಾದಿಸಿರುವುದಾಗಿ ನ್ಯೂಸ್‌ 18 ವರದಿ ಮಾಡಿದೆ. 

‘ಸಂವಿಧಾನದಡಿಯ ಸಮಾನತೆಯ ಹಕ್ಕು (14ನೇ ವಿಧಿ) ಮತ್ತು ಲಿಂಗಾಧಾರಿತ ತಾರತಮ್ಯ ನಿಷೇಧಿಸುವ (15ನೇ ವಿಧಿ) ಅವಕಾಶಗಳಿಗೆ ಐಪಿಸಿ ಸೆ.375 ಮತ್ತು ಸೆ.376 ವಿರುದ್ಧವಾಗಿದೆ’ ಎಂದು ಸಂಜೀವ್‌ ಕುಮಾರ್‌ ಹೇಳಿದ್ದಾರೆ. 

ಈ ಪಿಐಎಲ್‌ನ ವಿಚಾರಣೆಯನ್ನು ದಿಲ್ಲಿ ಹೈಕೋರ್ಟ್‌ ಅ.23ರಂದು ಕೈಗೆತ್ತಿಕೊಳ್ಳಲಿದೆ. 

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.