MGPಯಿಂದ ಹಿರಿಯ ನಾಯಕ ರವೂ ಮಮ್ಲತದಾರ್ ಉಚ್ಚಾಟನೆ
Team Udayavani, Mar 23, 2019, 11:29 AM IST
ಪಣಜಿ : ಮಹಾರಾಷ್ಟ್ರ ವಾದಿ ಗೋಮಾಂತಕ ಪಕ್ಷ ತನ್ನ ಪ್ರಧಾನ ಕಾರ್ಯದರ್ಶಿ, ರವೂ ಮಮ್ಲತದಾರ್ ಅವರನ್ನು ಉಚ್ಚಾಟಿಸಿದೆ.
ಪಕ್ಷದ ಪರವಾಗಿ ಸಂಪರ್ಕ-ಸಂವಹನ ನಡೆಸಲು ತಾನೋರ್ವನೇ ಅಧಿಕಾರಸ್ಥ ಎಂದು ಹೇಳುವ ಪತ್ರವನ್ನು ರಾಜ್ಯ ವಿಧಾನಸಭೆಯ ಸ್ಪೀಕರ್ಗೆ ಲವೂ ಅವರು ಬರೆದಿರುವುದೇ ಅವರ ಉಚ್ಚಾಟನೆಗೆ ಕಾರಣವೆಂದು ಪಕ್ಷವು ಹೇಳಿದೆ.
ಲವೂ ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಮುಂದಿನ ಆರು ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ ಎಂದು ಗೋವೆಯಲ್ಲಿ ಆಳುವ ಬಿಜೆಪಿಯ ಓರ್ವ ಮಿತ್ರ ಪಕ್ಷನಾಗಿರುವ ಎಂಜಿಪಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
MUST WATCH
ಹೊಸ ಸೇರ್ಪಡೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ