ಮಿಮಿ ಚಕ್ರವರ್ತಿಯ ಫೋನ್ ಗ್ಯಾಲರಿಯೇ ಮಂಗಮಾಯ!
Team Udayavani, Nov 17, 2021, 7:30 PM IST
ನವದೆಹಲಿ: ನಟಿ, ಟಿಎಂಸಿ ಸಂಸದೆ ಮಿಮಿ ಚರ್ಕವರ್ತಿ ಹೊಸ ದೂರೊಂದನ್ನು ಟ್ವಿಟ್ಟರ್ನಲ್ಲಿ ಹೇಳಿಕೊಂಡಿದ್ದಾರೆ.
ಅವರ ಐಫೋನ್ನಲ್ಲಿದ್ದ 7 ಸಾವಿರ ಫೋಟೋಗಳು ಮತ್ತು 500 ವಿಡಿಯೋಗಳು ಇದ್ದಕ್ಕಿದ್ದಂತೆ ಡಿಲೀಟ್ ಆಗಿವೆಯಂತೆ.
ಈ ಬಗ್ಗೆ ನಟಿ ಟ್ವಿಟ್ಟರ್ನಲ್ಲಿ “ಅಳುವುದೋ ಅಥವಾ ಜೋರಾಗಿ ಅಳುವುದೋ ಗೊತ್ತಾಗುತ್ತಿಲ್ಲ’ ಎಂದು ಬರೆದುಕೊಂಡಿದ್ದಾರೆ.
ಹಾಗೆಯೇ ಅವುಗಳನ್ನು ವಾಪಸು ಪಡೆಯಲು ಯಾವುದಾದರೂ ಮಾರ್ಗ ತಿಳಿಸಿ ಎಂದು ಆ್ಯಪಲ್ ಸಂಸ್ಥೆಗೆ ಮನವಿ ಮಾಡಿದ್ದಾರೆ. ಮಿಮಿ ಅವರು ಸೆಪ್ಟೆಂಬರ್ನಲ್ಲಿ ಐ ಫೋನ್ 13 ಖರೀದಿಸಿದ್ದರು.
ಇದನ್ನೂ ಓದಿ:ಮೈಕ್ರೋಸಾಫ್ಟ್ ನಿಂದ ಸರ್ಫೇಸ್ ಗೋ 3 ಬಿಡುಗಡೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು
ಅಮರನಾಥ ಯಾತ್ರೆ ಭದ್ರತಾ ವ್ಯವಸ್ಥೆ: 2 ಮಹತ್ವದ ಸಭೆ ನಡೆಸಿದ ಅಮಿತ್ ಶಾ
2ಜಿ ಯುಗ ಭ್ರಷ್ಟಾಚಾರದ ಸಂಕೇತವಾಗಿತ್ತು, ಈಗ ಪಾರದರ್ಶಕತೆ ಇದೆ: ಪ್ರಧಾನಿ
ಜ್ಞಾನವಾಪಿ ಮಸೀದಿಯಲ್ಲಿ ಸಿಕ್ಕಿದ್ದು ಶಿವಲಿಂಗವಲ್ಲ; ಅದು ಫೌಂಟನ್: ಮಸೀದಿಯ ಆಡಳಿತ ಮಂಡಳಿ ವಾದ
ಮಾಜಿ ಕೇಂದ್ರ ಸಚಿವ ಚಿದಂಬರಂ ಆಸ್ತಿ ಮೇಲೆ ಸಿಬಿಐ ದಾಳಿ; ಪುತ್ರನ ವಿರುದ್ಧ ಹೊಸ ಕೇಸ್
MUST WATCH
ಉದ್ಘಾಟನೆಗೆ ಶಾಸಕರೇ ಬರಬೇಕಂತೆ; ಕಾಫಿನಾಡಲ್ಲಿ ರಸ್ತೆಗೆ ಬೀಗ ಹಾಕಿದ ಬಿಜೆಪಿ ಸದಸ್ಯರು!
ಜ್ಞಾನವಾಪಿ ಮಸೀದಿ ಸರ್ವೇ ಸಂಪೂರ್ಣ; ಬಾವಿಯಲ್ಲಿ ‘ಶಿವಲಿಂಗ’ಪತ್ತೆ
ದತ್ತ ಜಯಂತಿ ಸಮಯದಲ್ಲಿ ಹೋಮದ ಹೊಗೆ.. ಬೇರೆ ಸಮಯದಲ್ಲಿ ಮಾಂಸದ ಹೊಗೆ
ಶಾಲಾ ಪ್ರಾರಂಭೋತ್ಸವ ಹಿರಿಯಡ್ಕ ಸರಕಾರಿ ಪಬ್ಲಿಕ್ ಸ್ಕೂಲ್ ನಲ್ಲಿ ಮಕ್ಕಳಿಗೆ ಸಂಭ್ರಮದ ಸ್ವಾಗತ
ಶಂಕರನಾರಾಯಣ : ಶಾಲಾರಂಭದ ದಿನದಂದೇ ಸರಕಾರಿ ಶಾಲೆಯಲ್ಲಿ ಪ್ರತಿಭಟನೆ ಬಿಸಿ
ಹೊಸ ಸೇರ್ಪಡೆ
ಇ-ಸ್ಟ್ಯಾಪಿಂಗ್ ಸೌಲಭ್ಯ ಯಶಸ್ವಿಯಾಗಲಿ: ರವೀಂದ್ರ
ಪ್ರತಿಯೊಂದು ಸಮುದಾಯವನ್ನು ಸಂಘಟನೆ ತಲುಪಬೇಕು: ಶಾಸಕ ಸಿದ್ದು ಸವದಿ
ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗವು ನಿಖರವಾಗಿ ಎಲ್ಲಿ ಕಂಡುಬಂದಿದೆ ?: ವಿವರ ಕೇಳಿದ ಸುಪ್ರೀಂ
ದೇವದುರ್ಗ ತಾಲೂಕಲ್ಲಿ 193 ಶಿಥಿಲಗೊಂಡ ಕಟ್ಟಡ: ಮಕ್ಕಳಿಗೆ ಬಯಲಲ್ಲೇ ಪಾಠ
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಬಸ್ಗೆ ಕಾರು ಢಿಕ್ಕಿ; ಎನ್ಸಿಪಿ ಶಾಸಕ ಸಂಗ್ರಾಮ್ ಪಾರು