ಬಿಎಸ್‌ಎನ್‌ಎಲ್‌ 4ಜಿ ಕರೆ ಮಾಡಿದ ದೂರಸಂಪರ್ಕ ಸಚಿವ

ಡಿ.31ರ ವರೆಗೆ ಉಚಿತ ಸಿಮ್‌ ಕಾರ್ಡ್‌ ವಿತರಣೆ;ಟಿಸಿಎಸ್‌ ಕೂಡ ಸರ್ಕಾರಿ ಸಂಸ್ಥೆ ಜತೆಗೆ ಭಾಗಿ ಸಾಧ್ಯತೆ

Team Udayavani, Oct 11, 2021, 6:14 AM IST

ಬಿಎಸ್‌ಎನ್‌ಎಲ್‌ 4ಜಿ ಕರೆ ಮಾಡಿದ ದೂರಸಂಪರ್ಕ ಸಚಿವ

ನವದೆಹಲಿ: ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ 4ಜಿ ಸೇವೆಗಳನ್ನು ಶುರು ಮಾಡಿದೆ. ಕೇಂದ್ರ ದೂರಸಂಪರ್ಕ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿ‌ನಿ ವೈಷ್ಣವ್‌ ಮೊದಲ ಕರೆಯನ್ನು ಮಾಡಿದ್ದಾರೆ.

ಈ ಬಗ್ಗೆ ಅವರು ಟ್ವೀಟ್‌ ಮಾಡಿದ್ದು, “ಭಾರತೀಯ ತಂತ್ರಜ್ಞಾನವನ್ನು ಅವಲಂಬಿಸಿದ ಬಿಎಸ್‌ಎನ್‌ಎಲ್‌ನ ‌ 4ಜಿ ನೆಟ್‌ವರ್ಕ್‌ನಲ್ಲಿ ಮೊದಲನೇ ಕರೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ನಿರೀಕ್ಷೆಯ ಆತ್ಮನಿರ್ಭರ ಭಾರತ ತಯಾರಾಗುತ್ತಿದೆ’ ಎಂದು ಬರೆದುಕೊಂಡಿದ್ದಾರೆ.

ಸರ್ಕಾರಿ ದೂರಸಂಪರ್ಕ ಕಂಪನಿಯ 4ಜಿಗೆ ಟಿಸಿಎಸ್‌ ಕೈ ಜೋಡಿಸುವ ಸಾಧ್ಯತೆ ಇದೆ. ಮುಂದಿನ ಹಂತದಲ್ಲಿ 4ಜಿ ಸೇವೆ ಜಾರಿಯಾಗುವ ಹಂತದಲ್ಲಿ ಈ ಅಂಶ ಖಚಿತವಾಗಲಿದೆ.

ದೇಶದ ಹಲವು ಭಾಗಗಳಲ್ಲಿ ಬಿಎಸ್‌ಎನ್‌ಎಲ್‌ ಇಂಡಿಯನ್‌ 4ಜಿ ಪರಿಚಯಿಸಲಾಗಿದೆ. ಡಿ.31ರ ವರೆಗೆ ಗ್ರಾಹಕರಿಗೆ ಉಚಿತವಾಗಿ ಸಿಮ್‌ ಕಾರ್ಡ್‌ ನೀಡಲಾಗುತ್ತದೆ.

ಇದನ್ನೂ ಓದಿ:ಸ್ವಾಮಿ ವಿವೇಕಾನಂದರ ಕನಸು ನನಸು ಮಾಡುತ್ತಿರುವ ಮೋದಿ: ನಳಿನ್‍ಕುಮಾರ್ ಕಟೀಲ್

ಟಾಪ್ ನ್ಯೂಸ್

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

ಕೋವಿಡ್‌ ಸೋಂಕಿತ ವಿದ್ಯಾರ್ಥಿಗೆ ಪರೀಕ್ಷೆಗೆ ನಿರ್ಬಂಧ, ಮತ್ತೊಮ್ಮೆ ಅವಕಾಶ

ಪತ್ನಿಯನ್ನು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ : ಸಾಕ್ಷಿ ಹೇಳಿದ 13 ವರ್ಷದ ಬಾಲಕ

ಪತ್ನಿಯನ್ನು ಕೊಲೆಗೈದವನಿಗೆ ಜೀವಾವಧಿ ಶಿಕ್ಷೆ : ಪುತ್ರನ ಸಾಕ್ಷಿಯಿಂದ ಆರೋಪ ಸಾಬೀತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

1-sds

ರಾವತ್ ಒಬ್ಬ ಅತ್ಯುತ್ತಮ ಸೈನಿಕ,ನಿಜವಾದ ದೇಶಭಕ್ತ: ಪ್ರಧಾನಿ ಮೋದಿ

ಗೋವಾ: ತೃಣಮೂಲ ಕಾಂಗ್ರೆಸ್ ಪ್ರವೇಶದಿಂದ ಬಿಜೆಪಿಗೆ ಭೀತಿ: ಟ್ರೋಜನ್ ಡಿಮೆಲೊ

111-dfds

ನಿರಂತರ ಅಧ್ಯಯನ ಶೀಲ : ಮರೆಯಾದ ಮೇರು ಮಿಲಿಟರಿ ಸಾಧಕ ರಾವತ್

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

ಆಘಾತ: ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

MUST WATCH

udayavani youtube

ಭೀಕರ ಹೆಲಿಕಾಪ್ಟರ್ ದುರಂತದಲ್ಲಿ ಸಿಡಿಎಸ್ ಬಿಪಿನ್ ರಾವತ್ ನಿಧನ

udayavani youtube

ಮಲ್ಲಿಗೆ ಕೃಷಿಯಲ್ಲಿ ಯಶಸ್ಸನ್ನು ಕಂಡ ಕರಂಬಳ್ಳಿಯ ಕೃಷಿಕ

udayavani youtube

ಶಿರಸಿ : ಪೂಜೆಗೆಂದು ಕೊರಳಿಗೆ ಹಾಕಿದ ಬಂಗಾರದ ಸರವನ್ನೇ‌ ನುಂಗಿದ ಆಕಳು

udayavani youtube

ಕುಮಾರಸ್ವಾಮಿಯನ್ನ ಸಿಎಂ ಸ್ಥಾನದಲ್ಲಿ ಕೂರಿಸಿ ಕಾಲೆಳೆದದ್ದು ಕಾಂಗ್ರೆಸ್ ನವರೆ : ಸಿಟಿ ರವಿ

udayavani youtube

ಮಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ, ಘಟನಾ ಸ್ಥಳದಲ್ಲಿ ಡೆತ್ ನೋಟ್ ಪತ್ತೆ

ಹೊಸ ಸೇರ್ಪಡೆ

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಟೆಸ್ಟ್‌ ಸರಣಿ: ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ ಇನ್ನಿಂಗ್ಸ್‌ ಗೆಲುವು

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಪ್ರಧಾನಮಂತ್ರಿ ಆವಾಜ್‌ ಯೋಜನೆ : ಗ್ರಾಮೀಣ 3 ವರ್ಷಗಳಿಗೆ ವಿಸ್ತರಣೆ

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಒಂದೇ ದಿನದಲ್ಲಿ ಭೂ ಪರಿವರ್ತನೆ ವ್ಯವಸ್ಥೆ ಜಾರಿ: ಆರ್‌.ಅಶೋಕ್

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಆವಿಷ್ಕಾರ, ಸಂಶೋಧನೆ, ಅಭಿವೃದ್ಧಿಗೆ ಆದ್ಯತೆ ನೀಡಿ; ಸಿಎಂ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

ಒಮಿಕ್ರಾನ್‌ ಕುರಿತು ಆತಂಕ ಮೂಡಿಸುವ ಕೆಲಸ ಆಗುತ್ತಿದೆ: ಡಿಕೆಶಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.