
ಕುರ್ಚಿ ತರಲು ತಡವಾಗಿದ್ದಕ್ಕೆ ಕಾರ್ಯಕರ್ತನ ಮೇಲೆ ಕಲ್ಲೆಸೆದ ಸಚಿವ: ವಿಡಿಯೋ ವೈರಲ್…
Team Udayavani, Jan 24, 2023, 7:48 PM IST

ತಮಿಳುನಾಡು: ಕುರ್ಚಿ ತರಲು ತಡ ಮಾಡಿದ ಹಿನ್ನೆಲೆಯಲ್ಲಿ ತಾಳ್ಮೆ ಕಳೆದುಕೊಂಡ ಸಚಿವನೊಬ್ಬ ಪಕ್ಷದ ಕಾರ್ಯಕರ್ತನ ಮೇಲೆ ಕಲ್ಲು ಎಸೆದ ಘಟನೆ ತಮಿಳುನಾಡಿನ ತಿರುವಳ್ಳೂರ್‌ನಲ್ಲಿ ವರದಿಯಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ಜ.25ರಂದು ಕಾರ್ಯಕ್ರಮವೊಂದಕ್ಕೆ ಆಗಮಿಸುವರಿದ್ದರು. ಈ ಸಂಬಂಧ ತಮಿಳುನಾಡು ಹೈನುಗಾರಿಕೆ ಅಭಿವೃದ್ಧಿ ಸಚಿವ ಎಸ್.ಎಂ.ನಾಸರ್ ಸಿದ್ಧತೆ ಪರಿಶೀಲಿಸಲು ಮಂಗಳವಾರ ಸ್ಥಳಕ್ಕೆ ಆಗಮಿಸಿದ್ದರು. ಈ ವೇಳೆ ಕೂರಲು ಕುರ್ಚಿ ತರಲು ತಡ ಮಾಡಿದ ಕಾರಣ ಸಿಟ್ಟೆಗೆದ್ದ ಸಚಿವ, ಪಕ್ಷದ ಕಾರ್ಯಕರ್ತರೊಬ್ಬರ ಮೇಲೆ ಕಲ್ಲು ಎಸೆದಿದ್ದಾರೆ.
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಚಿವರ ವರ್ತನೆಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ ಜಾಲತಾಣಗಳಲ್ಲಿಯೂ ಅವರ ವರ್ತನೆಯನ್ನು ಕಟುವಾಗಿ ಟೀಕೆ ವ್ಯಕ್ತವಾಗಿದೆ.
#TAMILNADU Minister SM Nasar hurls stone at a worker, who delayed in bringing chairs for him to sit, at Tiruvallur on Tuesday.
S.M Nasar was inspecting the site where CM @mkstalin was to participate tomorrow . pic.twitter.com/14FZDSwebK— Suresh Kumar (@journsuresh) January 24, 2023
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa ಆಕರ್ಷಣೆ; ಹೊಸ ಜುವಾರಿ ಸೇತುವೆಯ ಮೇಲೆ ಅವಳಿ ಗೋಪುರಗಳು

KSOU ಶೀಘ್ರದಲ್ಲಿ ಮುಕ್ತ ವಿವಿಯಿಂದ ಆನ್ ಲೈನ್ ಕೋಸ್೯ : ಕುಲಪತಿ ಪ್ರೊ ಹಲ್ಸೆ

Perfect 35 % ಪಡೆದು ಪಾಸಾಗಿ ಸುದ್ದಿಯಾದ ವಿದ್ಯಾರ್ಥಿ; ಹೆತ್ತವರ ಸಂಭ್ರಮ!

ಮಹಿಳೆಯ ನಗ್ನ ದೇಹದ ಚಿತ್ರಣವು ಅಶ್ಲೀಲವೆಂದು ಪರಿಗಣಿಸಲಾಗದು: ಕೇರಳ ಹೈಕೋರ್ಟ್ ಹೇಳಿದ್ದೇನು?

Snake: ಆಟ ಆಡುತ್ತಿದ್ದಾಗ ಹಾವನ್ನೇ ಜಗಿದು ತಿಂದ 3 ವರ್ಷದ ಮಗು; ಸತ್ತು ಹೋದದ್ದು ಹಾವು.!
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
