
ಕಾರು ಅಪಘಾತ:ಉತ್ತರಾಖಂಡ್ ಸಚಿವರ ಪುತ್ರ ಸೇರಿ ಮೂವರು ಬಲಿ
ಟ್ರಕ್‌ಗೆ ಗುದ್ದಿ ನಜ್ಜುಗುಜ್ಜಾದ ಕಾರು
Team Udayavani, Jun 26, 2019, 10:57 AM IST

ಫರೀದ್ ಪುರ್ : ಇಲ್ಲಿನ ಎನ್‌ಎಚ್ 24 ರಲ್ಲಿ ಬುಧವಾರ ನಡೆದ ಭೀಕರ ಅಪಘಾತದಲ್ಲಿ ಉತ್ತಾರಖಂಡದ ಸಚಿವರ ಪುತ್ರ ಸೇರಿ ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ನಸುಕಿನ 3 ಗಂಟೆಯ ವೇಳೆಗೆ ಕಾರು ಟ್ರಕ್‌ಗೆ ಗುದ್ದಿ ನಜ್ಜುಗುಜ್ಜಾಗಿದೆ. ಸಚಿವ ಅರವಿಂದ್ ಪಾಂಡೆ ಅವರ ಪುತ್ರ ಅಂಕುರ್ ಮತ್ತು ಕಾರಿನಲ್ಲಿದ್ದಇಬ್ಬರು ಸ್ನೇಹಿತರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ.
ಗೋರಖ್‌ಪುರಕ್ಕೆ ಸ್ನೇಹಿತನ ವಿವಾಹ ಸಮಾರಂಭಕ್ಕೆಂದು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ

Rajouri;ಮೂರನೇ ದಿನಕ್ಕೆ ಕಾಲಿಟ್ಟ ಅಡಗಿರುವ ಉಗ್ರರ ವಿರುದ್ಧದ ಕಾರ್ಯಾಚರಣೆ