ಬಾಲಕಿಯ ಮೇಲೆ ಅತ್ಯಾಚಾರ : ಆರೋಪಿ ಭೂ ಮಾಲಕನ ಬಂಧನ
Team Udayavani, Jul 28, 2018, 12:09 PM IST
ಬದೋನ್, ಉತ್ತರ ಪ್ರದೇಶ : ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಕಾಮಾಂಧ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕೃಷಿ ಕಾರ್ಮಿಕಳಾಗಿರುವ ತನ್ನ ತಾಯಿಯ ಜತೆಗೆ ಬಾಲಕಿಯು ಹೊಲಕ್ಕೆ ಬಂದಿದ್ದಳು. ಆಗ ಭೂಮಾಲಕನು ಕೋಣೆಯೊಳಗೆ ಕೆಲಸ ಮಾಡಲಿಕ್ಕಿದೆ ಎಂದು ಮಹಿಳೆಯನ್ನು ಅಲ್ಲಿಗೆ ಕಳುಹಿಸಿದ. ಆಕೆ ಅಲ್ಲಿಗೆ ಹೋದಾಗ ಇತ್ತ ಆತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಎಂದು ಎಸ್ಪಿ ಸುರೀಂದ್ರ ಪ್ರತಾಪ್ ಸಿಂಗ್ ತಿಳಿಸಿದ್ದಾರೆ.
ಬಾಲಕಿಯ ತಾಯಿ ಕೊಟ್ಟ ದೂರಿನ ಪ್ರಕಾರ ಅತ್ಯಾಚಾರಿಯನ್ನು ಪೊಲೀಸರು ಬಂಧಿಸಿದರು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್ಪಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ
Air India Express ವಿಮಾನದ ಇಂಜಿನ್ ನಲ್ಲಿ ಬೆಂಕಿ; ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ
Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?
Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ
TG; ತೆಲಂಗಾಣದ ಸಂಕ್ಷಿಪ್ತ ರೂಪ ಇನ್ನು ಮುಂದೆ ‘ಟಿಎಸ್’ ಅಲ್ಲ!