ಉತ್ತರ ಪ್ರದೇಶದಲ್ಲಿ 15ರ ಬಾಲಕಿಯ ಮೇಲೆ ಅತ್ಯಾಚಾರ
Team Udayavani, May 21, 2018, 12:33 PM IST
ಬಲ್ಲಿಯಾ, ಉತ್ತರ ಪ್ರದೇಶ : ಬಲ್ಲಿಯಾ ಜಿಲ್ಲೆಯ ಗ್ರಾಮವೊಂದರಲ್ಲಿ 15 ವರ್ಷದ ಬಾಲಕಿಯ ಮೇಲೆ ಕಾಮಾಂಧ ಯುವಕನೋರ್ವ ಅತ್ಯಾಚಾರ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬಾಲಕಿಯು ತನ್ನ ಮನೆ ಸಮೀಪದ ಹೊಲಕ್ಕೆ ಬಹಿರ್ದೆಷೆಗಾಗಿ ಹೋಗಿದ್ದಾಗ ಅಲ್ಲಿ ಮನೀಷ್ ಯಾದವ್ ಎಂಬ ತರುಣ ಆಕೆಯ ಮೇಲೆ ಅತ್ಯಾಚಾರ ಎಸಗಿದ ಎಂದವರು ಹೇಳಿದ್ದಾರೆ.
ಬಾಲಕಿಯ ತಂದೆ ಕೊಟ್ಟಿರುವ ದೂರಿನ ಪ್ರಕಾರ ಚಿಲ್ಬಡಾಗಾಂವ್ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ; ತಲೆ ಮರೆಸಿಕೊಂಡಿರುವ ಆರೋಪಿ ಮತ್ತು ಆತನ ಇಬ್ಬರು ಸಹಚರರಿಗಾಗಿ ಪೊಲೀಸರು ಶೋಧ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ