ಹಿಜ್ಬುಲ್ಗೆ ಸೇರಿದ ಯೋಧ
Team Udayavani, Apr 17, 2018, 10:00 AM IST
ಶ್ರೀನಗರ: ದಕ್ಷಿಣ ಕಾಶ್ಮೀರದಿಂದ ಕಳೆದ ಶನಿವಾರ ನಾಪತ್ತೆಯಾಗಿದ್ದ ಯೋಧರೊಬ್ಬರು ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿರುವ ವಿಚಾರ ಇದೀಗ ಬಯಲಾಗಿದೆ. ಜಮ್ಮು-ಕಾಶ್ಮೀರ ಲೈಟ್ ಇನ್ಫೆಂಟ್ರಿಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಮಿರ್ ಇದ್ರೀಸ್ ಸುಲ್ತಾನ್ ಮತ್ತಿಬ್ಬರ ಜತೆಗೆ ಹಿಜ್ಬುಲ್ ಮುಜಾಹಿದೀನ್ಗೆ ಸೇರ್ಪಡೆಗೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶೋಪಿಯಾನ್ ನವನಾದ ಇದ್ರೀಸ್ನನ್ನು ಇತ್ತೀಚೆಗೆ ಝಾರ್ಖಂಡ್ಗೆ ವರ್ಗಾವಣೆ ಮಾಡಲಾಗಿತ್ತು. ಇದರಿಂದ ಆತ ನೊಂದಿದ್ದ. ಏ.12ರಂದು ಮನೆಗೆ ವಾಪಸಾಗಿ, ಶನಿವಾರದಿಂದ ನಾಪತ್ತೆಯಾಗಿದ್ದ ಎಂದೂ ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
MUST WATCH
ಹೊಸ ಸೇರ್ಪಡೆ
India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್ ಹೇಳಿಕೆಗೆ ಆಕ್ರೋಶ
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ
Bullet train ಮೊದಲ ಬಾರಿಗೆ ಬ್ಯಾಲೆಸ್ಟ್ಲೆಸ್ ಟ್ರ್ಯಾಕ್: ರೈಲ್ವೇ ಸಚಿವ ವೈಷ್ಣವ್
Mumbai Indians: ಸೂರ್ಯಕುಮಾರ್ ಶೀಘ್ರ ಚೇತರಿಕೆ ಸಾಧ್ಯತೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ