ಟಿ20ಗೆ ಮಿಥಾಲಿ ವಿದಾಯ? ಇಂಗ್ಲೆಂಡ್‌ ಸರಣಿ ಬಳಿಕ ಗುಡ್‌ಬೈ ಸಾಧ್ಯತೆ

Team Udayavani, Feb 7, 2019, 12:30 AM IST

mithali-ra.jpg

ಹೊಸದಿಲ್ಲಿ: ಹಿರಿಯ ಆಟಗಾರ್ತಿ ಮಿಥಾಲಿ ರಾಜ್‌ ಭಾರತದಲ್ಲಿ ನಡೆಯಲಿರುವ ಇಂಗ್ಲೆಂಡ್‌ ವಿರುದ್ಧ ಸರಣಿಯ ಬಳಿಕ ಅಂತಾರಾಷ್ಟ್ರೀಯ ಟಿ20ಗೆ ವಿದಾಯ ತಿಳಿಸುವ ಸೂಚನೆ ಲಭಿಸಿದೆ.

ಈಗಾಗಲೇ ನ್ಯೂಜಿಲ್ಯಾಂಡ್‌ ವಿರುದ್ಧದ ಮೊದಲ ಟಿ20 ತಂಡದಿಂದ ಹೊರಗುಳಿದಿರುವ ಮಿಥಾಲಿ ರಾಜ್‌, ಮಾರ್ಚ್‌ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್‌ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಆಡದೇ ವಿದಾಯದ ನಿರ್ಧಾರಕ್ಕೆ ಬರುವ ಸಾಧ್ಯತೆಗಳಿವೆ.

“ಟಿ20 ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ 2020ರ ಟಿ20 ವಿಶ್ವಕಪ್‌ಗಾಗಿ ತಂಡವನ್ನು ಸಿದ್ದಪಡಿಸುತ್ತಿರುವ ವಿಷಯ ಮಿಥಾಲಿಗೆ ತಿಳಿದಿದೆ. ಅವರು ಆ ತಂಡದಲ್ಲಿ ಸ್ಥಾನ ಪಡೆಯುವುದು ಬಹುತೇಕ ಅನುಮಾನ. ಇಂಗ್ಲೆಂಡ್‌ ವಿರುದ್ಧ ಸರಣಿ ಕೊನೆಗೊಳ್ಳುವ ವರೆಗೆ ಮಿಥಾಲಿ ಆಡುತ್ತಾರೆಯೇ ಎಂಬುದು ತಿಳಿದಿಲ್ಲ’ ಎಂದು ಬಿಸಿಸಿಐ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಿಧಾನ ಗತಿಯ ಸ್ಟ್ರೈಕ್‌ ರೇಟ್‌ ಹಾಗೂ ಕಳಪೆ ಫಿಲ್ಡಿಂಗ್‌ನಿಂದಾಗಿ ಟಿ20 ತಂಡದಲ್ಲಿ ಮಿಥಾಲಿಗೆ ಸ್ಥಾನ ಲಭಿಸುವುದು ಕಷ್ಟಕರ. ಇದೇ ವಿಷಯಕ್ಕಾಗಿ ವನಿತಾ ವಿಶ್ವ ಟಿ20 ಕೂಟದ ಸೆಮಿಫೈನಲ್‌ ಪಂದ್ಯದಲ್ಲಿ ಮಿಥಾಲಿ ರಾಜ್‌ ಅವರನ್ನು ಹೊರಗಿಡಲಾಗಿತ್ತು 85 ಟಿ20 ಪಂದ್ಯಗಳನ್ನಾಡಿರುವ ಮಿಥಾಲಿ ಒಟ್ಟು 2,283 ರನ್‌ ಗಳಿಸಿದ್ದಾರೆ. ಇದರಲ್ಲಿ 17 ಅರ್ಧ ಶತಕಗಳಿವೆ. ಅತ್ಯಧಿಕ ರನ್‌ 97.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಯ ಸ್ಥಿತಿ ಹೇಗಾಗಿದೆ ನೋಡಿ…

Bhopal: ಅಜ್ಜಿಗೆ ಮನಬಂದಂತೆ ಥಳಿಸಿದ ದಂಪತಿಗೆ ಲಾಠಿ ರುಚಿ ತೋರಿಸಿದ ಪೊಲೀಸರು…

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.