ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಸ್ಟಾಲಿನ್ ನಾಮಪತ್ರ
Team Udayavani, Aug 27, 2018, 11:23 AM IST
ಚೆನ್ನೈ: ಡಿಎಂಕೆ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ರವಿವಾರಪಕ್ಷದ ಕೇಂದ್ರ ಕಚೇರಿ “ಅಣ್ಣಾ ಅರಿವಾಲಯಂ’ನಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ದೊರೈಮುರುಗನ್ ಅವರು ಖಜಾಂಚಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ.
ಇದುವರೆಗೆ ಖಜಾಂಚಿ ಸ್ಥಾನವನ್ನು ಸ್ಟಾಲಿನ್ ವಹಿಸಿಕೊಂಡಿದ್ದರು. ಆ.28ರಂದು ನಡೆಯುವ ಡಿಎಂಕೆಯ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರ ಆಯ್ಕೆ ನಿರ್ಧಾರ ಪ್ರಕಟವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ