ಮಿಜೋರಾಂನಲ್ಲಿ MNFಗೆ ಗದ್ದುಗೆ, ಈಶಾನ್ಯದಲ್ಲಿ ಕೈ ಪಾರುಪತ್ಯ ಅಂತ್ಯ


Team Udayavani, Dec 11, 2018, 10:32 AM IST

mizo.jpg

ನವದೆಹಲಿ:ಕಳೆದ ವಿಧಾನಸಭಾ ಚುನಾವಣೆಯಲ್ಲಿ 34 ಸ್ಥಾನಗಳಲ್ಲಿ ಜಯಭೇರಿ ಬಾರಿಸಿ ಮಿಜೋರಾಂನಲ್ಲಿ ಅಧಿಕಾರದ ಗದ್ದುಗೆ ಏರಿದ್ದ ಕಾಂಗ್ರೆಸ್ ಪಕ್ಷ ಈ ಬಾರಿ 09 ಸ್ಥಾನಗಳಲ್ಲಿ ಮಾತ್ರ ಗೆಲುವು ಸಾಧಿಸಿ ಹೀನಾಯವಾಗಿ ಸೋಲು ಕಂಡಿದ್ದರೆ, ಎಂಎನ್ ಎಫ್ 26 ಸ್ಥಾನ ಪಡೆದು ಸರಳ ಬಹುಮತದೊಂದಿಗೆ ಅಧಿಕಾರಕ್ಕೇರಿದೆ.

ಈಶಾನ್ಯ ರಾಜ್ಯಗಳ ಪೈಕಿ ಮಿಜೋರಾಂನಲ್ಲಿ ಮಾತ್ರ ಕಾಂಗ್ರೆಸ್ ನೇತೃತ್ವದ ಸರ್ಕಾರ ಇತ್ತು. ಆದರೆ ಈ ಬಾರಿ ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ಇದರೊಂದಿಗೆ ಈಶಾನ್ಯ ರಾಜ್ಯಗಳಲ್ಲಿ ಕಾಂಗ್ರೆಸ್ ಆಡಳಿತ ಇಲ್ಲದಂತಾಗಿದೆ. ಹಾಲಿ ಮುಖ್ಯಮಂತ್ರಿ ಲಾಲ್ತನ್ ಹಾವ್ಲಾ 2008ರಿಂದ ಅಧಿಕಾರದಲ್ಲಿದ್ದರು. 2013ರಲ್ಲಿ ನಡೆದಿದ್ದ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಅವರು 2ನೇ ಬಾರಿಗೆ ಪಕ್ಷವನ್ನು ಅಧಿಕಾರಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ 34ಸ್ಥಾನ, ಮಿಜೋ ನ್ಯಾಷನಲ್ ಫ್ರಂಟ್ ಮತ್ತು ಮಿಜೋರಾಮ್ ಪೀಪಲ್ಸ್ ಕಾನ್ಪರೆನ್ಸ್ ತಲಾ 5 ಸ್ಥಾನಗಳನ್ನು ಪಡೆದಿದ್ದವು. 2018ರ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ವಿರೋಧಿ ಅಲೆ ಹೆಚ್ಚಾಗಿದ್ದು, ಎಂಎನ್ ಎಫ್(26) ಜಯಭೇರಿ ಬಾರಿಸಿ ಅಧಿಕಾರದ ಗದ್ದುಗೆ ಏರುವ ಹಾದಿ ಸುಗಮವಾದಂತಾಗಿದೆ. ಕಾಂಗ್ರೆಸ್ 05, ಇತರರು 08 ಹಾಗೂ ಬಿಜೆಪಿ ಒಂದು ಸ್ಥಾನದಲ್ಲಿ ಗೆಲುವು ಸಾಧಿಸಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.