ಸಿಬ್ಬಂದಿಗೆ ಮೋದಿ ಅಭಿನಂದನೆ
Team Udayavani, Apr 8, 2019, 3:00 AM IST
ನವದೆಹಲಿ: ಆರೋಗ್ಯ ಸೇವೆ, ನೈರ್ಮಲ್ಯ ಮತ್ತು ಶುಚಿತ್ವಕ್ಕಾಗಿ ಶ್ರಮಿಸುತ್ತಿರುವವರಿಗೆ ವಿಶ್ವ ಆರೋಗ್ಯ ದಿನದಂದು ಭಾನುವಾರ ಪ್ರಧಾನಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದ್ದಾರೆ. ಜನರಲ್ಲಿ ಉತ್ತಮ ಆರೋಗ್ಯಕ್ಕಾಗಿ ಅವರ ಕೊಡುಗೆ ಮಹತ್ವದ್ದು ಎಂದು ಅವರು ಹೇಳಿದ್ದಾರೆ.
ವಿಶ್ವದಲ್ಲೇ ಅತಿದೊಡ್ಡ ಆರೋಗ್ಯ ಸೇವೆ ಯೋಜನೆ ಆಯುಷ್ಮಾನ್ ಭಾರತ್ ನಮ್ಮ ದೇಶದ್ದು ಎಂಬುದು ನಮ್ಮೆಲ್ಲರ ಹೆಮ್ಮೆ . ಇದು 50 ಕೋಟಿ ಭಾರತೀಯರಿಗೆ ಗುಣಮಟ್ಟದ ಹಾಗೂ ಕೈಗೆಟಕುವ ಆರೋಗ್ಯ ಸೇವೆಯನ್ನು ಒದಗಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ