ಬೆಂಗಳೂರಿನ ಯೂತ್‌ಗೆ ಪ್ರಧಾನಿ ಮೋದಿ ಮೆಚ್ಚುಗೆ

ಸ್ವಚ್ಛತೆಯಲ್ಲಿ ತೊಡಗಿಸಿಕೊಂಡಿರುವ ಯೂತ್‌ ಫಾರ್‌ ಪರಿವರ್ತನ್‌

Team Udayavani, Sep 26, 2022, 6:50 AM IST

thum nmews modi

ಹೊಸದಿಲ್ಲಿ/ಬೆಂಗಳೂರು: ಬೆಂಗಳೂರಿನ ಆಯ್ದ ಸ್ಥಳಗಳಲ್ಲಿ ಎಂಟು ವರ್ಷಗಳಿಂದ ಸ್ವಚ್ಛತಾ ಅಭಿಯಾನ ಮತ್ತು ಅರಿವು ಮೂಡಿಸುವ ಕೈಂಕರ್ಯ ದಲ್ಲಿ ತೊಡಗಿರುವ ಯೂತ್‌ ಫಾರ್‌ ಪರಿವರ್ತನ್‌ ಸಂಸ್ಥೆಯ ಬಗ್ಗೆ ಪ್ರಧಾನಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ರವಿವಾರ 93ನೇ ಆವೃತ್ತಿಯ “ಮನ್‌ ಕೀ ಬಾತ್‌’ನಲ್ಲಿ ಮಾತನಾಡಿದ ಅವರು, ನಮಗೆ ಸ್ವಾತಂತ್ರ್ಯ ಬಂದು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ದೇಶದ ಹಲವು ಸ್ಥಳಗಳಲ್ಲಿ ಸ್ವಚ್ಛತಾ ಅಭಿಯಾನಗಳಲ್ಲಿ ಹಲವು ಸಂಘಟನೆಗಳು ಭಾಗವಹಿಸಿ ಯಶಸ್ವಿಗೊಳಿಸಿವೆ.

ಈ ಪೈಕಿ ಬೆಂಗಳೂರಿನ ಯೂತ್‌ ಫಾರ್‌ ಪರಿವರ್ತನ್‌ ಸಂಸ್ಥೆಯೂ ಒಂದು. ಎಂಟು ವರ್ಷಗಳಿಂದ ಈ ತಂಡ ಸ್ವತ್ಛತೆ ಮತ್ತು ಇತರ ಸಾಮಾಜಿಕ ಅರಿವು ಮೂಡಿಸುವ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. “ದೂರುವುದನ್ನು ನಿಲ್ಲಿಸಿ ಕೆಲಸ ಮಾಡುವುದನ್ನು ಆರಂಭಿಸಿ’ ಎಂಬ ಸ್ಪಷ್ಟ ಧ್ಯೇಯದೊಂದಿಗೆ ಅದು ಕೆಲಸ ಮಾಡುತ್ತಿದೆ ಎಂದು ಮೋದಿ ಕೊಂಡಾಡಿದ್ದಾರೆ.

ಬೆಂಗಳೂರಿನ 370ಕ್ಕೂ ಅಧಿಕ ಸ್ಥಳಗಳಲ್ಲಿ ಸೌಂದರ್ಯ ವೃದ್ಧಿಸುವ ಕೆಲಸ ಮಾಡಿದೆ. ಪ್ರತಿಯೊಂದು ಸ್ಥಳದಲ್ಲಿಯೂ “ಯೂತ್‌ ಫಾರ್‌ ಪರಿವರ್ತನ್‌’ 100 ರಿಂದ 150 ತಂಡವನ್ನು ಹೊಂದಿದೆ. ಪ್ರತೀ ರವಿವಾರ ಬೆಳಗ್ಗಿನಿಂದ ಮಧ್ಯಾಹ್ನದ ವರೆಗೆ ಸ್ವಚ್ಛತಾ ಕಾರ್ಯ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.

ಚಿತ್ರ ಬರೆಯುತ್ತಾರೆ: ಪ್ರಮುಖ ಸ್ಥಳಗಳಲ್ಲಿ ಇರುವ ತ್ಯಾಜ್ಯ ವಿಲೇವಾರಿ ಮಾಡುವುದು ಮಾತ್ರ ವಲ್ಲದೆ ಅಲ್ಲಿ ಕಲಾತ್ಮಕ ಚಿತ್ರಗಳನ್ನು ತಂಡದ ಸದಸ್ಯರು ಬರೆಯುತ್ತಾರೆ. ಜತೆಗೆ ಪ್ರಮುಖ ವ್ಯಕ್ತಿಗಳ ರೇಖಾ ಚಿತ್ರಗಳನ್ನೂ ಬರೆಯುತ್ತಾರೆ ಎಂದು ಕೊಂಡಾಡಿದ್ದಾರೆ.

ಕಳೆದ 8 ವರ್ಷಗಳಿಂದ ಸದ್ದಿಲ್ಲದೆ ಬೆಂಗಳೂರಿನ ಅಂದ ಹೆಚ್ಚಿಸುವ, ಸ್ವಚ್ಛಗೊಳಿಸುವ ಮಹತ್ತರ ಕಾರ್ಯದಲ್ಲಿ ನಿರತರಾಗಿರುವ ಯೂತ್‌ ಫಾರ್‌ ಪರಿವರ್ತನ್‌ ಯುವ ತಂಡವನ್ನು ಇಂದಿನ ಮನ್‌ ಕೀ ಬಾತ್‌ನಲ್ಲಿ ಪ್ರಧಾನಿ ಮುಕ್ತ ಕಂಡದಿಂದ ಶ್ಲಾಘಿ ಸಿದ್ದಾರೆ.
– ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಟಾಪ್ ನ್ಯೂಸ್

1-saddsad

ಕೊನೆಯಲ್ಲಿ ರೋಹಿತ್ ಶರ್ಮಾ ಹೋರಾಟ ವ್ಯರ್ಥ; ಏಕದಿನ ಸರಣಿ ಬಾಂಗ್ಲಾದೇಶಕ್ಕೆ

ಲ್ಯೂಟೆನ್‌ ಗುರುದ್ವಾರಕ್ಕೆ ಬ್ರಿಟನ್‌ನ ದೊರೆ ಮೂರನೇ ಚಾರ್ಲ್ಸ್‌ ಭೇಟಿ

ಲ್ಯೂಟೆನ್‌ ಗುರುದ್ವಾರಕ್ಕೆ ಬ್ರಿಟನ್‌ನ ದೊರೆ ಮೂರನೇ ಚಾರ್ಲ್ಸ್‌ ಭೇಟಿ

1 wrrwerew

ಸ್ವರ ಸಾಮ್ರಾಟ್ ಪಂಡಿತ್ ವೆಂಕಟೇಶ್ ಕುಮಾರ್; ಇವರಿಗೆ ಖ್ಯಾತಿ ಸುಮ್ಮನೆ ಬಂದಿಲ್ಲ

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

1dsadsdsa

ಬಿಜೆಪಿ ರಾಜ್ಯದಲ್ಲಿ ಸುನಾಮಿ ರೀತಿ ಮತ್ತೆ ಅಧಿಕಾರಕ್ಕೆ : ಸಿಎಂ ಬೊಮ್ಮಾಯಿ

1-wadasdsad

ಕೊಯಮತ್ತೂರು ಕಾರ್ ಬಾಂಬ್ ಸ್ಫೋಟ: ಮೂವರು ಆರೋಪಿಗಳನ್ನು ಬಂಧಿಸಿದ ಎನ್‌ಐಎ

ರಾಜ್ಯದಲ್ಲಿ ಟಿಕೆಟ್ ಹಂಚಿಕೆಗೆ ಗುಜರಾತ್ ಮಾದರಿ: ಯತ್ನಾಳ

ಗುಜರಾತ್ ಮಾದರಿಯಲ್ಲೇ ಕರ್ನಾಟಕ ವಿಧಾನಸಭಾ ಚುನಾವಣೆಗೆ ಟಿಕೆಟ್ ಹಂಚಿಕೆ: ಯತ್ನಾಳಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wadasdsad

ಕೊಯಮತ್ತೂರು ಕಾರ್ ಬಾಂಬ್ ಸ್ಫೋಟ: ಮೂವರು ಆರೋಪಿಗಳನ್ನು ಬಂಧಿಸಿದ ಎನ್‌ಐಎ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

ಕಾಶ್ಮೀರದಲ್ಲಿ ಎಂಟು ಪತ್ರಕರ್ತರಿಗೆ ಆನ್​ಲೈನ್​ನಲ್ಲಿ ಉಗ್ರರ ಬೆದರಿಕೆ: ಸಚಿವ ನಿತ್ಯಾನಂದ ರೈ

1–dadsadsad

ಅಮೃತ ಕಾಲದಲ್ಲಿ ಜಗತ್ತಿಗೆ ನಿರ್ದೇಶನ ನೀಡುವಲ್ಲಿ ಭಾರತ ಪ್ರಮುಖ ಪಾತ್ರ: ಪ್ರಧಾನಿ ಮೋದಿ

rawat ss

ಗಡಿ ವಿವಾದ ; ದೆಹಲಿಯ ಬೆಂಬಲವಿಲ್ಲದೆ ಅಹಿತಕರ ಘಟನೆಗಳು ನಡೆಯಲ್ಲ: ರಾವತ್

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

ಗಡಿ ವಿವಾದ: ಅಮಿತ್‌ ಶಾ ಮಧ್ಯಸ್ಥಿಕೆ ವಹಿಸಬೇಕು: ಸಂಸದೆ ಸುಪ್ರಿಯಾ ಸುಳೆ

MUST WATCH

udayavani youtube

ಚಲಿಸುವ ಗೂಡ್ಸ್ ರೈಲಿನಿಂದ ತೈಲ ಕದ್ದ ಬಿಹಾರದ ಕಳ್ಳರು!

udayavani youtube

ಬೆಳಗಾವಿಯಲ್ಲಿ ಮಹಾರಾಷ್ಟ್ರ ಲಾರಿಗಳ ಮೇಲೆ ಕಲ್ಲು ತೂರಾಟ, ಕಪ್ಪು ಮಸಿ ಬಳಿದು ಆಕ್ರೋಶ

udayavani youtube

ರಿಷಬ್ ಶೆಟ್ಟಿ ದಂಪತಿ ಆನೆಗುಡ್ಡೆ ಭೇಟಿ | ಕಾಂತಾರ ಯಶಸ್ಸು

udayavani youtube

ನಾಯಿ ಮರಿ ತರುತ್ತಿದ್ದೀರಾ ? ಈ ಅಂಶವನ್ನು ಸದಾ ನೆನಪಿನಲ್ಲಿಟ್ಟುಕೊಳ್ಳಿ | ಬೀಗಲ್ ನಾಯಿ

udayavani youtube

ಫ್ಲಿಪ್ ಮಾಡಲು ಏನೆಲ್ಲಾ ತಯಾರಿ ಮಾಡಿಕೊಳ್ಳಬೇಕು

ಹೊಸ ಸೇರ್ಪಡೆ

1-saddsad

ಕೊನೆಯಲ್ಲಿ ರೋಹಿತ್ ಶರ್ಮಾ ಹೋರಾಟ ವ್ಯರ್ಥ; ಏಕದಿನ ಸರಣಿ ಬಾಂಗ್ಲಾದೇಶಕ್ಕೆ

ಲ್ಯೂಟೆನ್‌ ಗುರುದ್ವಾರಕ್ಕೆ ಬ್ರಿಟನ್‌ನ ದೊರೆ ಮೂರನೇ ಚಾರ್ಲ್ಸ್‌ ಭೇಟಿ

ಲ್ಯೂಟೆನ್‌ ಗುರುದ್ವಾರಕ್ಕೆ ಬ್ರಿಟನ್‌ನ ದೊರೆ ಮೂರನೇ ಚಾರ್ಲ್ಸ್‌ ಭೇಟಿ

1 wrrwerew

ಸ್ವರ ಸಾಮ್ರಾಟ್ ಪಂಡಿತ್ ವೆಂಕಟೇಶ್ ಕುಮಾರ್; ಇವರಿಗೆ ಖ್ಯಾತಿ ಸುಮ್ಮನೆ ಬಂದಿಲ್ಲ

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

ನಮ್ಮೊಳಗೆ ಬೆಳೆಯುವಂಥ ಪಾತ್ರಗಳು ನನಗಿಷ್ಟ : ಗ್ರೀಷ್ಮಾ ಶ್ರೀಧರ್‌

1dsadsdsa

ಬಿಜೆಪಿ ರಾಜ್ಯದಲ್ಲಿ ಸುನಾಮಿ ರೀತಿ ಮತ್ತೆ ಅಧಿಕಾರಕ್ಕೆ : ಸಿಎಂ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.