ಮೋದಿ, ಮ್ಯಾಕ್ರನ್: ಉ.ಪ್ರ. ಸೋಲಾರ್ ಪವರ್ ಪ್ಲಾಂಟ್ ಉದ್ಘಾಟನೆ
Team Udayavani, Mar 12, 2018, 12:16 PM IST
ದದರ್ ಕಲಾನ್, ಉತ್ತರ ಪ್ರದೇಶ : ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತ ಭೇಟಿಯಲ್ಲಿರುವ ಫ್ರೆಂಚ್ ಅಧ್ಯಕ್ಷ ಇಮ್ಯಾನುವಲ್ ಮ್ಯಾಕ್ರನ್ ಅವರು ಇಂದು ಸೋಮವಾರ ಉತ್ತರ ಪ್ರದೇಶದ ಅತೀ ದೊಡ್ಡ ಸೌರ ವಿದ್ಯುದುತ್ಪಾದನಾ ಘಟಕವನ್ನು ಮಿರ್ಜಾಪುರ ಜಿಲ್ಲೆಯ ಛಾನ್ವೀ ಬ್ಲಾಕ್ ನಲ್ಲಿ ಉದ್ಘಾಟಿಸಿದರು.
ಪ್ರಧಾನಿ ಮೋದಿ, ಉ.ಪ್ರ. ರಾಜ್ಯಪಾಲ ರಾಮ ನಾಯ್ ಮತ್ತು ಮುಖ್ಯ ಮಂತ್ರಿ ಯೋಗಿ ಆದಿತ್ಯನಾಥ್ ಅವರು ಫ್ರೆಂಚ್ ಅಧ್ಯಕ್ಷ ಮತ್ತು ಅವರ ಪತ್ನಿ ಬ್ರಿಗೆಟ್ ಅವರನ್ನು ಏರ್ಸ್ಟ್ರಿಪ್ ನಲ್ಲಿ ಹಾರ್ದಿಕವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಪ್ರಧಾನ ಮೋದಿ ಮತ್ತು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರು ಬಟನ್ ಒತ್ತುವ ಮೂಲಕ ಸೋಲಾರ್ ಪ್ಯಾನಲ್ಗಳನ್ನು ಕ್ರಿಯಾಶೀಲಗೊಳಿಸಿ 75 ಮೆಗಾ ವ್ಯಾಟ್ ಸಾಮರ್ಥ್ಯದ ಈ ಘಟಕವನ್ನು ಲೋಕಾರ್ಪಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್