ಮಹಿಳಾ ಲೊಕೋ ಪೈಲಟ್ ಶಿರಿಶಾ ಕಾರ್ಯಕ್ಕೆ ಮೋದಿ ಶ್ಲಾಘನೆ
Team Udayavani, May 30, 2021, 1:15 PM IST
ನವದೆಹಲಿ: ವೈದ್ಯಕೀಯ ಆಕ್ಸಿಜನ್ ಹೊತ್ತ ಆಕ್ಸಿಜನ್ ಎಕ್ಸ್ ಪ್ರೆಸ್ ರೈಲು ಓಡಿಸಿದ್ದ ಮಹಿಳಾ ಲೊಕೋ ಪೈಲಟ್ ಶಿರಿಶಾ ಗಜ್ನಿ ಅವರ ಕಾರ್ಯಕ್ಕೆ ಪ್ರಧಾನಿ ನರೇಂದ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇಂದು ಮನ್ ಕಿ ಬಾತ್ ನಲ್ಲಿ ಸಂವಾದ ನಡೆಸಿದ ಪ್ರಧಾನಿ, ಶಿರಿಶಾ ಅವರ ಕಾರ್ಯವನ್ನು ಶ್ಲಾಘಿಸಿದರು.
ಆಕ್ಸಿಜನ್ ಎಕ್ಸ್ಪ್ರೆಸ್ ರೈಲು, ರಸ್ತೆಯ ಮೂಲಕ ಪ್ರಯಾಣಿಸುವ ಆಮ್ಲಜನಕ ಟ್ಯಾಂಕರ್ಗಳಿಗಿಂತ ವೇಗವಾಗಿ ದೇಶದ ಎಲ್ಲಾ ಮೂಲೆಗಳಿಗೆ ಹೆಚ್ಚಿನ ಪ್ರಮಾಣದ ಆಮ್ಲಜನಕವನ್ನು ಸಾಗಿಸಿದೆ. ಒಂದು ಆಕ್ಸಿಜನ್ ಎಕ್ಸ್ಪ್ರೆಸ್ ರೈಲನ್ನು ಮಹಿಳೆಯರಿಂದ ಸಂಪೂರ್ಣವಾಗಿ ನಡೆಸಲಾಗುತ್ತಿದೆ ಎಂದು ಕೇಳಿದಾಗ ತಾಯಂದಿರು ಮತ್ತು ಸಹೋದರಿಯರು ಹೆಮ್ಮೆ ಪಡುತ್ತಾರೆ ಎಂದು ಪ್ರಧಾನಿ ಹೇಳಿದರು.
ಕೋವಿಡ್ ಸಂಕಷ್ಟ ಸಮಯದಲ್ಲಿ ಜನರ ಪರವಾಗಿ ಕೆಲಸ ಮಾಡುವ ಸ್ಪೂರ್ತಿಯನ್ನು ತಾನು ಪೋಷಕರಿಂದ ಪಡೆದುಕೊಂಡೆ, ಜನರ ಜೀವ ಉಳಿಸುವ ಕೆಲಸ ಮಾಡುತ್ತಿರುವ ಭಾಗವಾಗಿರುವುದಕ್ಕೆ ತಮಗೆ ಖುಷಿಯಿದೆ, ದೇವರ ಆಶೀರ್ವಾದವಿದು ಎಂದು ಶಿರಿಶಾ ಪ್ರಧಾನಿ ಜೊತೆ ಮಾತನಾಡುವಾಗ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…