ಸುಪ್ರೀಂ ಕೋರ್ಟ್‌ನ ಇಮೇಲ್‌ನಲ್ಲಿದ್ದ “ಮೋದಿ ಫೋಟೋ’ ತೆಗೆದುಹಾಕಲು ಸೂಚನೆ

Team Udayavani, Sep 25, 2021, 7:28 PM IST

ಸುಪ್ರೀಂ ಕೋರ್ಟ್‌ನ ಇಮೇಲ್‌ನಲ್ಲಿದ್ದ “ಮೋದಿ ಫೋಟೋ’ ತೆಗೆದುಹಾಕಲು ಸೂಚನೆ

ನವದೆಹಲಿ:ದೇಶದ ಸರ್ವೋಚ್ಚ ನ್ಯಾಯಾಲಯದ ಅಧಿಕೃತ ಇಮೇಲ್‌ಗಳಲ್ಲಿ ಪ್ರಧಾನಿ ಮೋದಿ ಭಾವಚಿತ್ರವಿರುವ ಪೋಸ್ಟರ್‌ ಇರುವುದು ಗಮನಕ್ಕೆ ಬಂದಿದ್ದು, ಕೂಡಲೇ ಅದನ್ನು ತೆಗೆದುಹಾಕುವಂತೆ ರಾಷ್ಟ್ರೀಯ ಮಾಹಿತಿ ಕೇಂದ್ರ(ಎನ್‌ಐಸಿ)ಕ್ಕೆ ಸುಪ್ರೀಂ ಕೋರ್ಟ್‌ ಸೂಚಿಸಿದೆ.

ಸುಪ್ರೀಂ ಕೋರ್ಟ್‌ ರಿಜಿಸ್ಟ್ರಿಯು ತಮ್ಮ ವಕೀಲರಿಗೆ ಕಳುಹಿಸುವ ಅಧಿಕೃತ ಇಮೇಲ್‌ಗಳ ಕೆಳಭಾಗದಲ್ಲಿ ಈ ಪೋಸ್ಟರ್‌ ಇರುವುದರ ಬಗ್ಗೆ ಕೆಲವು ವಕೀಲರು ದೂರು ಸಲ್ಲಿಸಿದ್ದರು.

ಸುಪ್ರೀಂ ಕೋರ್ಟ್‌ ಎನ್ನುವುದು ಒಂದು ಸ್ವತಂತ್ರ ಅಂಗ. ಅದು ಸರ್ಕಾರದ ಭಾಗವಲ್ಲ. ಹೀಗಿರುವಾಗ ನ್ಯಾಯಾಲಯದ ಇಮೇಲ್‌ಗಳಲ್ಲಿ ಸರ್ಕಾರದ ಮುಖ್ಯಸ್ಥರ ಫೋಟೋ ಇರುವುದು ಸರಿಯಲ್ಲ ಎಂದು ವಕೀಲರು ಆಕ್ಷೇಪ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ:ಭಯೋತ್ಪಾದನೆ ರಾಜಕೀಯ ಅಸ್ತ್ರವಾಗಿ ಬಳಸಬಾರದು|ಪಾಕ್ ವಿರುದ್ಧ ವಿಶ್ವಸಂಸ್ಥೆಯಲ್ಲಿ ಮೋದಿ ಗುಡುಗು

ಕೂಡಲೇ ಇದಕ್ಕೆ ಪ್ರತಿಕ್ರಿಯಿಸಿರುವ ರಿಜಿಸ್ಟ್ರಿಯು, ಸುಪ್ರೀಂಗೆ ಇಮೇಲ್‌ ಸೇವೆಗಳನ್ನು ಒದಗಿಸುವ ರಾಷ್ಟ್ರೀಯ ಮಾಹಿತಿ ಕೇಂದ್ರವನ್ನು ಸಂಪರ್ಕಿಸಿ, ಆ ಬ್ಯಾನರ್‌ ತೆಗೆದುಹಾಕುವಂತೆ ಸೂಚಿಸಿದೆ. ಜತೆಗೆ, ಅಲ್ಲಿ ಸುಪ್ರೀಂ ಕೋರ್ಟ್‌ನ ಫೋಟೋವನ್ನು ಹಾಕುವಂತೆಯೂ ನಿರ್ದೇಶಿಸಿದೆ.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.