ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ಮೋದಿ, ರಾಹುಲ್
Team Udayavani, May 18, 2018, 12:24 PM IST
ಬೆಂಗಳೂರು : ಕರ್ನಾಟಕದಲ್ಲಿ ರಾಜಕೀಯ ಅಸ್ಥಿರತೆ, ಅನಿಶ್ಚಿತತೆ ನೆಲೆಗೊಂಡಿರುವ ಹೊರತಾಗಿಯೂ ಪ್ರಧಾನಿ ನರೇಂದ್ರ ಮೋದಿ ಅವರು ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ ಅವರನ್ನು ಅವರ ಹುಟ್ಟುಹಬ್ಬದ ಪ್ರಯುಕ್ತ ಅಭಿನಂದಿಸಿದ್ದಾರೆ.
ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ,”ನಮ್ಮ ಮಾಜಿ ಪ್ರಧಾನಿ ಶ್ರೀ ಎಚ್ ಡಿ ದೇವೇಗೌಡ ಅವರನ್ನು ಮಾತನಾಡಿಸಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ್ದೇನೆ. ಅವರಿಗೆ ದೇವರು ದೀರ್ಘಾಯುಷ್ಯ ಮತ್ತು ಒಳ್ಳೆಯ ಆರೋಗ್ಯ ಕರುಣಿಸಲೆಂದು ಪ್ರಾರ್ಥಿಸುತ್ತೇನೆ’ ಎಂದು ಹೇಳಿದ್ದಾರೆ.
ದೇವೇಗೌಡ ಅವರು 1996ರ ಜೂನ್ 1ರಿಂದ 1997 ಎಪ್ರಿಲ್ 21ರ ವರೆಗೆ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು. ಅವರಿಗಿಂದು 85ನೇ ಹುಟ್ಟುಹಬ್ಬದ ಸಂಭ್ರಮ.
ಇದೇ ವೇಳೆ ದೇವೇಗೌಡರನ್ನು ಅಭಿನಂದಿಸಿ ಹುಟ್ಟುಹಬ್ಬದ ಶುಭಾಶಯ ಹೇಳಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಈಚಿನ ಕರ್ನಾಟಕ ಚುನಾವಣೆಯ ವೇಳೆ ವೈಯಕ್ತಿಕವಾಗಿ ಮತ್ತು ಪಕ್ಷದ ವಿರುದ್ದ ತಾನು ಮಾತಿನ ದಾಳಿ ನಡೆಸಿರುವುದಕ್ಕೆ ಕ್ಷಮೆಯಾಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ