ಪ್ರಗತಿ ಪರಿಶೀಲಿಸಿದ ಮೋದಿ
Team Udayavani, Aug 4, 2018, 9:59 AM IST
ಹೊಸದಿಲ್ಲಿ: ರಸ್ತೆ, ಗ್ರಾಮೀಣಾಭಿವೃದ್ಧಿ, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣ, ರೈಲ್ವೆ ಯೋಜನೆ, ಬಂದರು ಮತ್ತು ವಿಮಾನ ನಿಲ್ದಾಣ ಕಾಮಗಾರಿ ಗಳ ಪ್ರಗತಿ ಪರಿಶೀಲನೆಯನ್ನು ಪ್ರಧಾನಿ ನರೇಂದ್ರ ಮೋದಿ ನಡೆಸಿದ್ದಾರೆ.
2017-18ನೇ ಸಾಲಿನಲ್ಲಿ ರಸ್ತೆ ನಿರ್ಮಾಣದಲ್ಲಿ ಉಂಟಾದ ಪ್ರಗತಿ ಪ್ರತಿ ದಿನಕ್ಕೆ 26.93 ಕಿಮೀ ಆಗಿದೆ. 2013-14ನೇ ಸಾಲಿನಲ್ಲಿ ಪ್ರತಿ ದಿನದ ಕಾಮಗಾರಿ 11.77 ಕಿಮೀ ಆಗಿತ್ತು. ಇದರ ಜತೆಗೆ ಸಾರಿಗೆ ವಲಯದಲ್ಲಿ ಡಿಜಿಟಲೀಕರಣದಲ್ಲಿ ಸಾಧಿಸಿದ ಪ್ರಗತಿಯನ್ನು ಅವರಿಗೆ ವಿವರಿಸಲಾಯಿತು.
2014 ಮತ್ತು 2018ರ ನಡುವೆ 44 ಸಾವಿರ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ ಎಂದು ಪ್ರಧಾನಿಯವರಿಗೆ ಅಧಿಕಾರಿಗಳು ವಿವರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
MUST WATCH
ಹೊಸ ಸೇರ್ಪಡೆ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ