ಕೋವಿಡ್ ಲಸಿಕೆ ಪೂರೈಕೆ: ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ಮಾತುಕತೆ ನಡೆಸಿದ ಮೋದಿ


Team Udayavani, Jun 4, 2021, 8:01 AM IST

modi spoke to kamala harris

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದರು. ಭಾರತಕ್ಕೆ ಕೋವಿಡ್ ಲಸಿಕೆ ಪೂರೈಕೆ ಬಗ್ಗೆ ಚರ್ಚೆ ನಡೆಸಿದ ಮೋದಿ, ಸಂಕಷ್ಟ ಕಾಲದಲ್ಲಿ ಯುಎಸ್ ಸರ್ಕಾರ ಮತ್ತು ಭಾರತೀಯ ವಲಸಿಗರ ಬೆಂಬಲ ಹಾಗೂ ಒಗ್ಗಟ್ಟಿಗೆ ಧನ್ಯವಾದಗಳನ್ನು ತಿಳಿಸಿದರು.

ಪ್ರಧಾನಮಂತ್ರಿ ಕಾರ್ಯಾಲಯ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಜಾಗತಿಕ ಲಸಿಕಾ ಹಂಚಿಕೆ ಕಾರ್ಯತಂತ್ರದ ಅಡಿಯಲ್ಲಿ ಭಾರತ ಸೇರಿದಂತೆ ಇತರೆ ದೇಶಗಳಿಗೂ ಕೋವಿಡ್ ಲಸಿಕೆ ಹಂಚಿಕೆ ಮಾಡುವ ಬಗ್ಗೆ ಅಮೆರಿಕ ಚಿಂತಿಸುತ್ತಿದೆ ಎಂದು ಕಮಲಾ ಹ್ಯಾರಿಸ್​ ತಿಳಿಸಿದ್ದಾರೆಂದು ಹೇಳಲಾಗಿದೆ.

ಅಮೆರಿಕದ ಈ ನಿರ್ಧಾರಕ್ಕಾಗಿ ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಗೆ ಪ್ರಧಾನಮಂತ್ರಿ ಮೋದಿ ಮೆಚ್ಚುಗೆ ವ್ಯಕ್ತಪಡಿಸಿದರು.  ಇದರೊಂದಿಗೆ ಇತ್ತೀಚಿನ ದಿನಗಳಲ್ಲಿ ಯುಎಸ್ ಸರ್ಕಾರ, ವ್ಯವಹಾರಗಳು ಮತ್ತು ಯುಎಸ್ ನಲ್ಲಿರುವ ಭಾರತೀಯ ವಲಸಿಗ ಸಮುದಾಯದಿಂದ ಭಾರತಕ್ಕೆ ದೊರೆತ ಎಲ್ಲಾ ರೀತಿಯ ಬೆಂಬಲ ಮತ್ತು ಒಗ್ಗಟ್ಟಿನ ಬಗ್ಗೆಯೂ ಮೋದಿ ಮೆಚ್ಚುಗೆ ಸೂಚಿಸಿದರು.

ಇದನ್ನೂ ಓದಿ:ರಮೇಶ್‌ ಜಾರಕಿಹೊಳಿ ಮತ್ತೆ ಸಂಪುಟಕ್ಕೆ? ತೆರೆಮರೆಯಲ್ಲಿ ಕಸರತ್ತು ಆರಂಭ

ಲಸಿಕೆ ತಯಾರಿಕೆ ಕ್ಷೇತ್ರ ಸೇರಿದಂತೆ ಅಮೆರಿಕ ಮತ್ತು ಭಾರತದ ನಡುವೆ ಆರೋಗ್ಯ ಸವಲತ್ತು ಪೂರೈಕೆ ಸರಪಳಿಯನ್ನು ಬಲಪಡಿಸುವ ನಿರಂತರ ಪ್ರಯತ್ನಗಳ ಬಗ್ಗೆ ಉಭಯ ನಾಯಕರು ಚರ್ಚಿಸಿದರು.

ಜಾಗತಿಕ ಆರೋಗ್ಯ ಪರಿಸ್ಥಿತಿಯ ನಿಯಂತ್ರಣಕ್ಕೆ ಬಂದ ಕೂಡಲೇ ಅಮೆರಿಕದ ಉಪಾಧ್ಯಕ್ಷರನ್ನು ಭಾರತಕ್ಕೆ ಸ್ವಾಗತಿಸುವ ಭರವಸೆಯನ್ನು ಪ್ರಧಾನಿ ಮೋದಿ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.