ನಾನು ಅಕ್ರಮ ಆಸ್ತಿ ಮಾಡಿದ್ದರೆ ಸಾಬೀತು ಪಡಿಸಿ: ವಿಪಕ್ಷಗಳಿಗೆ ಮೋದಿ open challenge


Team Udayavani, May 14, 2019, 4:13 PM IST

Modi-Speech-730

ಬಲ್ಲಿಯಾ, ಉತ್ತರ ಪ್ರದೇಶ : ‘ದೇಶದ ಪ್ರಧಾನಿಯಾಗಿ ಕಳೆದ ಐದು ವರ್ಷ ಕರ್ತವ್ಯ ನಿರ್ವಹಿಸಿರುವ ನಾನು ವೈಯಕ್ತಿಕವಾಗಿ ಸಂಪತ್ತು ಕೂಡಿ ಹಾಕಿದ್ದರೆ, ವಿದೇಶೀ ಬ್ಯಾಂಕುಗಳಲ್ಲಿ ಹಣ ಇಟ್ಟಿದ್ದರೆ ಸಾಬೀತು ಪಡಿಸಿ’ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳಿಗೆ ಇಂದು ಬಹಿರಂಗ ಸವಾಲು ಹಾಕಿದರು.

ಲೋಕಸಭಾ ಚುನಾವಣೆಯ 7ನೇ ಹಾಗೂ ಕೊನೇ ಹಂತದ ಚುನಾವಣೆ ಪ್ರಚಾರ ಕೊನೆಗೊಳ್ಳುವ ಒಂದು ದಿನ ಮೊದಲು ಪೂರ್ವ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುತ್ತಾ ಪ್ರಧಾನಿ ಮೋದಿ ವಿಪಕ್ಷೀಯರಿಗೆ ಈ ಸವಾಲನ್ನು ಒಡ್ಡಿದರು.

“ನಾನು ಮಹಾಮಿಲಾವಟೀ ಜನರಿಗೆ ಬಹಿರಂಗ ಸವಾಲು ಹಾಕುತ್ತೇನೆ; ನನ್ನ ವಿರುದ್ದ ವ್ಯರ್ಥ ಗೇಲಿ, ವ್ಯಂಗ್ಯದ ಮಾತುಗಳನ್ನು ಆಡುವ ಬದಲು ನಾನು ಕಳೆದ ಐದು ವರ್ಷಗಳಲ್ಲಿ ಪ್ರಧಾನಿಯಾಗಿರುತ್ತಾ ಅಕ್ರಮ ಬೇನಾಮಿ ಸಂಪತ್ತನ್ನು ಕಲೆ ಹಾಕಿದ್ದೇನಾ; ವಿದೇಶೀ ಬ್ಯಾಂಕುಗಳಲ್ಲಿ ಹಣ ಇರಿಸಿದ್ದೇನಾ ಎಂಬುದನ್ನು ಸಾಬೀತು ಪಡಿಸಿ’ ಎಂದು ಹೇಳಿದರು.

“ನಾನೆಂದೂ ಶ್ರೀಮಂತನಾಗುವ ಕನಸನ್ನು ಕಂಡಿಲ್ಲ; ಜನರ ಹಣವನ್ನು ಲೂಟಿ ಮಾಡುವ ಪಾಪ ಎಸಗಿಲ್ಲ; ಯಾವುದೇ ಬೇನಾಮಿ ಆಸ್ತಿಪಾಸ್ತಿ ಸಂಗ್ರಹಿಸಿಲ್ಲ; ಯಾವುದೇ ಫಾರ್ಮ್ ಹೌಸ್‌, ಬಂಗಲೆ, ಶಾಪಿಂಗ್‌ ಕಾಂಪ್ಲೆಕ್ಸ್‌ ಕಟ್ಟಿಲ್ಲ, ವಿದೇಶೀ ಬ್ಯಾಂಕಲ್ಲಿ ಠೇವಣಿ ಇಟ್ಟಿಲ್ಲ. ಜನರ ಕಲ್ಯಾಣವೇ ನಮ್ಮ ಸರಕಾರದ ಅತ್ಯುನ್ನತ ಆದ್ಯತೆ; ಹಾಗೆಯೇ ದೇಶದ ಭದ್ರತೆ, ಘನತೆ, ಗೌರವವನ್ನು ಕಾಪಿಡುವುದೇ ಮೊದಲ ಆದ್ಯತೆ’ ಎಂದು ಪ್ರಧಾನಿ ಮೋದಿ ಹೇಳಿದರು.

“ನಮ್ಮ ಈ ಕಠಿನ ಧೋರಣೆಯಿಂದಾಗಿಯೇ ಪಾಕ್‌ ಮತು ಅದರ ಉಗ್ರರ ದುರಹಂಕಾರ ನಾಶವಾಯಿತು. ಹಿಂದೆ ಪಾಕಿಸ್ಥಾನದಲ್ಲಿ ಶಸ್ತ್ರಾಸ್ತ್ರಗಳನ್ನು ಬಹಿರಂಗವಾಗಿ ಝಳಪಿಸುತ್ತಿದ್ದವರು ಈಗ ಭೂಗತರಾಗಿದ್ದಾರೆ ಮತ್ತು ಮೋದಿಯನ್ನು ಮುಗಿಸುವ ಪ್ರಾರ್ಥನೆ ಮಾಡುತ್ತಿದ್ದಾರೆ; ಕೆಲವೊಮ್ಮೆ ಅರಣ್ಯದತ್ತ, ಕೆಲವೊಮ್ಮೆ ಆಗಸದತ್ತ ಮತ್ತು ಕೆಲವೊಮ್ಮೆ ಸಮುದ್ರದತ್ತ ಅವರು ಮುಖ ಮಾಡುತ್ತಿದ್ದಾರೆ’ ಎಂದು ಮೋದಿ ಹೇಳಿದರು.

ಟಾಪ್ ನ್ಯೂಸ್

19-death

ಬೈಕ್‌ ಅಪಘಾತ: ಗಂಭೀರ ಗಾಯಗೊಂಡಿದ್ದ ರೈತ ಸಾವು

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

cm-bommai

ಮೊಟ್ಟೆ ಪ್ರಕರಣ: ಸಿದ್ದರಾಮಯ್ಯ ಜತೆ ಮಾತಾಡಿದ ಸಿಎಂ ಬೊಮ್ಮಾಯಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದಲಿತ ಸ್ತ್ರೀಯ ಶರೀರವನ್ನು ಆತ ಮುಟ್ಟಿರಲು ಸಾಧ್ಯವಿಲ್ಲ!

ದೇಶದ ಬಗ್ಗೆ ಕಾಳಜಿ ಹೊಂದದ ಜನರಿಂದ ಏನನ್ನೂ ನಿರೀಕ್ಷಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ

ದೇಶದ ಬಗ್ಗೆ ಕಾಳಜಿ ಹೊಂದದ ಜನರಿಂದ ಏನನ್ನೂ ನಿರೀಕ್ಷಿಸಬೇಡಿ: ವಿಪಕ್ಷಗಳ ವಿರುದ್ಧ ಪ್ರಧಾನಿ

1-ddssadsa

ಶಸ್ತ್ರಾಸ್ತ್ರ ಸಾಗಾಟ:ಜಮ್ಮು-ಕಾಶ್ಮೀರ ಜೈಲಿನಲ್ಲಿ ಶಂಕಿತ ಉಗ್ರ ಹೃದಯಾಘಾತದಿಂದ ಸಾವು

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

ಎರಡು ದಶಕಗಳಿಂದ ತಲೆಮರೆಸಿಕೊಂಡಿದ್ದ ಬಿಹಾರದ ಮಾಜಿ ಶಾಸಕನ ಬಂಧನ

MUST WATCH

udayavani youtube

ತಪ್ಪಿದ ಭಯೋತ್ಪಾದಕ ದಾಳಿ? ರಾಯ್ ಗಢ್ ನಲ್ಲಿ AK 47, ಸ್ಫೋಟಕ ತುಂಬಿದ್ದ ಬೋಟ್ ಪತ್ತೆ

udayavani youtube

ಎಲ್ಲಿದ್ದೀರಾ ಸ್ವಾಮಿ ಕಾಂಗ್ರೆಸ್ ನವರು..? ಕೈ ನಾಯಕರ ವಿರುದ್ಧ ಮುಸ್ಲಿಂ ಮುಖಂಡನ ಆಕ್ರೋಶ

udayavani youtube

ಕೊಡಗಿನಲ್ಲಿ ಸಿದ್ದರಾಮಯ್ಯಗೆ ಘೇರಾವ್ ಹಾಕಿದ ಬಿಜೆಪಿ ಯುವಮೋರ್ಚಾ ; ಕಪ್ಪುಪಟ್ಟಿ ಪ್ರದರ್ಶನ

udayavani youtube

udayavani youtube

ಸಂಸದೀಯ ಮಂಡಳಿ, ಚುನಾವಣಾ ಸಮತಿಯಲ್ಲಿ BSYಗೆ ಮಹತ್ವದ ಸ್ಥಾನ

ಹೊಸ ಸೇರ್ಪಡೆ

19-death

ಬೈಕ್‌ ಅಪಘಾತ: ಗಂಭೀರ ಗಾಯಗೊಂಡಿದ್ದ ರೈತ ಸಾವು

18AK47

ಐಟಿಬಿಪಿ ಕ್ಯಾಂಪ್‌ನಲ್ಲಿ 2ಎಕೆ-47 ರೈಫಲ್‌ ಕಳವು: ಯೋಧರು ಮಲಗಿದ್ದಾಗ ನಡೆದ ಘಟನೆ

16laalu-prasad

ಬಿಹಾರ ಆಡಳಿತದಲ್ಲಿ ಲಾಲು ಹಸ್ತಕ್ಷೇಪ ಶುರು

1-gdgdfg

ಮೊಟ್ಟೆ ಎಸೆತ ಖಂಡಿಸಿ ಬಾದಾಮಿಯಲ್ಲಿ ಬೃಹತ್ ಪ್ರತಿಭಟನಾ ರ‍್ಯಾಲಿ

15

ಗಾಂಧೀವಾದಿ ಮೀರಾತಾಯಿ ಕೊಪ್ಪೀಕರ್ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.