ಇಂದು ಮಕ್ಕಳ ಜತೆಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ
Team Udayavani, May 29, 2022, 9:12 PM IST
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಪಿಎಂ-ಕೇರ್ಸ್ ಯೋಜನೆಯಿಂದ ವಿವಿಧ ರೀತಿಯ ಅನುಕೂಲಗಳನ್ನು ಪಡೆದ ಮಕ್ಕಳ ಜತೆಗೆ ಸೋಮವಾರ ಸಂವಾದ ನಡೆಸಲಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಕಾರ್ಯಕ್ರಮ ನಡೆಯಲಿದೆ ಎಂದು ಭಾನುವಾರ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ತಿಳಿಸಿದೆ.
ಈ ಸಂದರ್ಭದಲ್ಲಿ ಪಿಎಂ-ಕೇರ್ಸ್ ಮೂಲಕ ಮಕ್ಕಳಿಗೆ ನೀಡಬೇಕಾಗಿರುವ ವಿದ್ಯಾರ್ಥಿ ವೇತನವನ್ನೂ ಅವರ ಖಾತೆಗಳಿಗೆ ವರ್ಗಾಯಿಸಲಿದ್ದಾರೆ.
2020 ಮಾ.11ರಿಂದ ಪ್ರಸಕ್ತ ವರ್ಷದ ಫೆ.28ರ ವರೆಗೆ ಕೊರೊನಾದಿಂದ ಹೆತ್ತವರನ್ನು ಕಳೆದುಕೊಂಡ ಮಕ್ಕಳಿಗೆ ಈ ಯೋಜನೆ ಮೂಲಕ ಹಲವು ನೆರವು ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
90 ದಿನದಲ್ಲಿ ನೆಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೆವಾಲಾ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು