ಜು.4ರಿಂದ ನಾಲ್ಕು ದಿನ ಪ್ರಧಾನಿ ಇಸ್ರೇಲ್ ಪ್ರವಾಸ
Team Udayavani, Jun 29, 2017, 3:45 AM IST
ಹೊಸದಿಲ್ಲಿ: ಪೋರ್ಚುಗಲ್, ಅಮೆರಿಕ, ನೆದರ್ಲ್ಯಾಂಡ್ ಪ್ರವಾಸಗಳನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿ ಸ್ವದೇಶಕ್ಕೆ ಹಿಂದಿರುಗಿರುವ ಪ್ರದಾನಿ ನರೇಂದ್ರ ಮೋದಿ ಜು.4ರಿಂದ ನಾಲ್ಕು ದಿನಗಳ ಕಾಲ ಇಸ್ರೇಲ್ ಪ್ರವಾಸ ಕೈಗೊಳ್ಳಲಿದ್ದಾರೆ.
ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ಎಯೊಬ್ಬರು ಆ ದೇಶಕ್ಕೆ ಭೇಟಿ ನೀಡಲಿದ್ದಾರೆ. ವಿದೇಶಾಂಗ ಖಾತೆ ಸಚಿವಾಲಯ ಪ್ರಧಾನಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಪ್ರಧಾನಿ ಮೋದಿ ಗೌರವಾರ್ಥ ಔತಣ ಕೂಟ ಆಯೋಜಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ, ನವೋ ದ್ಯಮ, ವ್ಯೂಹಾತ್ಮಕ ಪಾಲುದಾರಿಕೆ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಲಾಗುತ್ತದೆಂದು ಭಾರತದಲ್ಲಿನ ಇಸ್ರೇಲ್ ರಾಯಭಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ