ಫೆ.10ಕ್ಕೆ ಪ್ಯಾಲೆಸ್ತೀನ್ಗೆ ಮೋದಿ
Team Udayavani, Jan 19, 2018, 8:41 AM IST
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಫೆ.10ರಂದು ಪ್ಯಾಲೆಸ್ತೀನ್ ಪ್ರವಾಸ ಕೈಗೊಳ್ಳ ಲಿದ್ದಾರೆ. ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ಆ ರಾಷ್ಟ್ರಕ್ಕೆ ಅಧಿಕೃತ ಭೇಟಿ ನೀಡಲಿದ್ದಾರೆ. ಎರಡು ರಾಷ್ಟ್ರಗಳು ಹೊಂದಿರುವ ಸಂಬಂಧ ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಳ್ಳಲಾಗುತ್ತಿದೆ.
ಪ್ರಧಾನಿ ಜೋರ್ಡಾನ್ನ ಅಮ್ಮಾನ್ನಿಂದ ರಮಲ್ಲಾಗೆ ಭೇಟಿ ನೀಡಲಿದ್ದಾರೆ. ಇದೇ ಸ್ಥಳದಿಂದ ಅಮೆರಿಕ ಇಸ್ರೇಲ್ ರಾಜಧಾನಿ ಎಂದು ಘೋಷಣೆ ಮಾಡಿದ ಜೆರುಸಲೇಂ ಕೇವಲ ಎಂಟು ಕಿ.ಮೀ. ದೂರದಲ್ಲಿದೆ. ಕಳೆದ ಬಾರಿ ಇಸ್ರೇಲ್ಗೆ ಭೇಟಿ ನೀಡಿದ್ದಾಗ ಮೋದಿ ರಮಲ್ಲಾಗೆ ಭೇಟಿ ನೀಡದೆ ಇದ್ದುದು ಪ್ಯಾಲೆಸ್ತೀ ನ್ನಲ್ಲಿ ವ್ಯಾಪಕ ಅತೃಪ್ತಿಗೆ ಕಾರಣವಾಗಿತ್ತು.
ಫೆ.11ರಂದು ದುಬೈಗೆ ಭೇಟಿ: ಇದೇ ವೇಳೆ ಫೆ.11ರಂದು ಮೋದಿ ಅವರು ದುಬೈಗೆ ಭೇಟಿ ನೀಡಲಿದ್ದು, ಅಲ್ಲಿ ವಿಶ್ವ ಸರಕಾರಿ ಮುಖ್ಯಸ್ಥರ ಸಮ್ಮೇಳನದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ