17ಕ್ಕೆ ಮಾಲ್ಡೀವ್ಸ್ಗೆ ಪಿಎಂ ಮೋದಿ ಭೇಟಿ
Team Udayavani, Nov 10, 2018, 8:34 AM IST
ಹೊಸದಿಲ್ಲಿ/ವಾಷಿಂಗ್ಟನ್: ಮಾಲ್ಡೀವ್ಸ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಇಬ್ರಾಹಿಂ ಮೊಹಮ್ಮದ್ ಸೊಲಿಹ್ ಅವರ ಪ್ರಮಾಣ ವಚನ ಸಮಾರಂಭ ನ. 17ರಂದು ನಡೆಯಲಿದ್ದು, ಈ ಸಮಾರಂಭದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ ಮಾಲ್ಡೀವ್ಸ್ಗೆ ತೆರಳಲಿದ್ದಾರೆ. ಇದು ಆ ದೇಶಕ್ಕೆ ಮೋದಿ ನೀಡುತ್ತಿರುವ ಮೊದಲ ಭೇಟಿ. ಸೆಪ್ಟಂಬರ್ನಲ್ಲಿ ನಡೆದಿದ್ದ ಚುನಾವಣೆಯಲ್ಲಿ ಅಂದಿನ ಅಧ್ಯಕ್ಷ ಅಬ್ದುಲ್ಲಾ ಯಮೀನ್ ವಿರುದ್ಧ ಐತಿಹಾಸಿಕ ಜಯ ಗಳಿಸಿದ ನಂತರ ಇಬ್ರಾಹಿಂ, ಪದಗ್ರಹಣ ಸಮಾರಂಭಕ್ಕೆ ಬರುವಂತೆ ಪ್ರಧಾನಿಗೆ ಆಹ್ವಾನ ನೀಡಿದ್ದರು. ಈ ಭೇಟಿಗೆ ಮುನ್ನ ಪ್ರಧಾನಿ ಸಿಂಗಾಪುರದಲ್ಲಿ 14, 15ರಂದು ನಡೆಯಲಿರುವ ಪೂರ್ವ ಏಷ್ಯಾ ರಾಷ್ಟ್ರಗಳ 13ನೇ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು