2014ರ ಮೋದಿ ಅಲೆ 2019ರಲ್ಲಿ ಸುನಾಮಿ ಆಯಿತು : ಮಹಾರಾಷ್ಟ್ರ ಸಿಎಂ ಫಡ್ನವೀಸ್
Team Udayavani, May 23, 2019, 4:01 PM IST
ಮುಂಬಯಿ: 2014ರ ಲೋಕಸಭಾ ಚುನಾವಣೆಯಲ್ಲಿದ್ದ ಮೋದಿ ಅಲೆ 2019ರ ಲೋಕಸಭಾ ಚುನಾವಣೆಯಲ್ಲಿ ಸುನಾಮಿಯಾಗಿ ಪರಿವರ್ತನೆಗೊಂಡಿದೆ ಎಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಕೇಂದ್ರದಲ್ಲಿ ಎನ್ಡಿಎ ಮೈತ್ರಿ ಕೂಟ ಅಧಿಕಾರಕ್ಕೆ ಮರಳುವ ಸಾಧ್ಯತೆಗಳು ಲೋಕಸಭಾ ಚುನಾವಣೆಗಳ ಟ್ರೆಂಡ್ನಿಂದ ಖಚಿತವಾಗುತ್ತಿದ್ದಂತೆಯೇ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, “ಪ್ರಧಾನಿ ಮೋದಿ ಸುನಾಮಿಯಿಂದಾಗಿ ಮಹಾರಾಷ್ಟ್ರದಲ್ಲಿ ನಾವು ಹೊಂದಿರುವ ಸೀಟುಗಳ ಸಂಖ್ಯೆ ಬಹುತೇಕ ಹಚ್ಚಾಗಬಹುದು ಮತ್ತು ಅದರಿಂದ ನಮ್ಮ ಹೊಣೆಗಾರಿಕೆಯೂ ಹೆಚ್ಚಾಗಲಿದೆ’ ಎಂದು ಹೇಳಿದರು.
ಬಿಜೆಪಿ 300ಕ್ಕೂ ಅಧಿಕ ಸೀಟುಗಳಲ್ಲಿ ಮುಂದಿದ್ದು ಅದರ ನಿಕಟ ಎದುರಾಳಿ ಕಾಂಗ್ರೆಸ್ ಪಕ್ಷ ಕೇವಲ 50 ಸ್ಥಾನಗಳಲ್ಲಿ ಮುಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!
CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ
Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ