Udayavni Special

ಕೋವಿಡ್‌ ಲಸಿಕೆ ವಿಚಾರ: ಡಿ. 4ಕ್ಕೆ ಪ್ರಧಾನಿ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ


Team Udayavani, Nov 30, 2020, 4:11 PM IST

PM Modi

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೋವಿಡ್‌ ತಡೆಗಟ್ಟುವ ಸಲುವಾಗಿ ಶೀಘ್ರ ಲಸಿಕೆ ವಿತರಿಸಲು ಕೇಂದ್ರ ಸರಕಾರ ನಿರ್ಧರಿಸಿದ್ದು, ಇದಕ್ಕೆ ಬೇಕಾದ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಲಸಿಕೆ ಪೂರೈಸಲಿರುವ ಕಂಪೆನಿಗಳ ಜತೆ ಸರಕಾರ ಒಂದು ಹಂತದ ಮಾತುಕತೆಯನ್ನು ಈಗಾಗಲೇ ಪೂರೈಸಿದೆ.

ಈ ಕುರಿತಂತೆ ಸರ್ವಪಕ್ಷಗಳ ಸಭೆ ಕರೆದು ಅವರ ಅಭಿಪ್ರಾಯವನ್ನು ಪಡೆದುಕೊಳ್ಳಲು ಸರಕಾರ ಯೋಚಿಸಿದ್ದು, ಡಿಸೆಂಬರ್ 4ರಂದು ಪ್ರಧಾನಿ ನರೇಂದ್ರ ಮೋದಿ ಅವರ  ಅಧ್ಯಕ್ಷತೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಶುಕ್ರವಾರ ಬೆಳಗ್ಗೆ 10.30ಕ್ಕೆ ಆರಂಭವಾಗಲಿರುವ ಸಭೆ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಲಿದೆ. ಲಸಿಕೆ ಪೂರೈಸುವ ಸಂಸ್ಥೆಗಳ ಜತೆ ಸಭೆ ನಡೆಸಲಾದ ಬಳಿಕ ನಡೆಯುವ ಮಹತ್ವದ ಮೊದಲ ಸಭೆ ಇದಾಗಿದೆ.

ಕೋವಿಡ್‌ ಕುರಿತು ಸರಕಾರ ಎರಡನೇ ಬಾರಿಗೆ ಸರ್ವಪಕ್ಷಗಳ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ಆರೋಗ್ಯ ಸಚಿವ ಹರ್ಷ್ ವರ್ಧನ್ ಕೂಡ ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಂಸದೀಯ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಭಾಗಿಯಾಗಲಿದ್ದಾರೆ.

ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಹೆಚ್ಚುತ್ತಿರುವ ಕೋವಿಡ್‌ ಪ್ರಕರಣಗಳಿಂದಾಗಿ ಸಂಸತ್ತಿನ ಚಳಿಗಾಲದ ಅಧಿವೇಶನವನ್ನು ಬಜೆಟ್ ಅಧಿವೇಶನದೊಂದಿಗೆ ವಿಲೀನಗೊಳಿಸುವ ಚರ್ಚೆ ನಡೆಯುತ್ತಿದೆ. ಈ ಸಮಯದಲ್ಲಿ  ಸರ್ವ ಪಕ್ಷಗಳ ಸಭೆ ಮಹತ್ವವೆನಿಸಿದೆ.

ಪ್ರಧಾನಿ ಮೋದಿ ಅವರು ಸೋಮವಾರ ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಜಿನೋವಾ ಬಯೋಫಾರ್ಮಾ, ಜೈವಿಕ ಇ ಮತ್ತು ಡಾ. ರೆಡ್ಡಿ ತಂಡಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಲಸಿಕೆಯ ಮಹತ್ವ ಮತ್ತು ಪರಿಣಾಮಗಳನ್ನು ಜನರಿಗೆ ಸರಳವಾಗಿ ವಿವರಿಸಬೇಕು. ಸಾಮಾನ್ಯ ಜನರಿಗೆ ಮನವರಿಕೆ ಮಾಡಿಕೊಡಲು ಹೆಚ್ಚುವರಿ ಪ್ರಯತ್ನಗಳನ್ನು ಮಾಡಬೇಕೆಂದು ಪ್ರಧಾನಿ ಅವರಿಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ದೇಶದಲ್ಲಿ ಕೋವಿಡ್‌ನಿಂದಾಗಿ 94.32 ಲಕ್ಷ ಜನರು ಸೋಂಕಿಗೆ ಒಳಗಾಗಿದ್ದಾರೆ. ಇವರಲ್ಲಿ 88.46 ಲಕ್ಷ ಜನರು ಗುಣಮುಖರಾಗಿದ್ದಾರೆ. 1.37 ಲಕ್ಷ ರೋಗಿಗಳು ಸಾವನ್ನಪ್ಪಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ

ಪರಿಷತ್ ಉಪಸಭಾಪತಿ ಚುನಾವಣೆ: ಬಿಜೆಪಿಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ  ಕೆ.ಸಿ.ಕೊಂಡಯ್ಯ ಸ್ಪರ್ಧೆ

ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ

OnePlus 9 Specifications, Design Tipped as Live Image Surfaces Online

ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!

ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿಸಿ ದರೋಡೆ: ಆರು ಮಂದಿ ಖದೀಮರ ಸೆರೆ

ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ

suratkal

ಯುವಕನಿಗೆ ಚೂರಿ ಇರಿದು ಹಲ್ಲೆಗೈದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ

h-vishwanath

ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್







ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರೋಗ್ಯ ಕ್ಷೇತ್ರಕ್ಕೆ ಈ ಬಾರಿ ದುಪ್ಪಟ್ಟು ಅನುದಾನ ಸಾಧ್ಯತೆ

ಆರೋಗ್ಯ ಕ್ಷೇತ್ರಕ್ಕೆ ಈ ಬಾರಿ ದುಪ್ಪಟ್ಟು ಅನುದಾನ ಸಾಧ್ಯತೆ

ಮಕ್ಕಳಲ್ಲೂ ಇತ್ತು ಭ್ರಮೆ, ನಾನೇ ಕೋವಿಡ್‌ ಎಂದ ತಾಯಿ

ಮಕ್ಕಳಲ್ಲೂ ಇತ್ತು ಭ್ರಮೆ, ನಾನೇ ಕೋವಿಡ್‌ ಎಂದ ತಾಯಿ

ಒಂದು ಘಟನೆಯ ಹಲವು ಆಯಾಮ

ಒಂದು ಘಟನೆಯ ಹಲವು ಆಯಾಮ

ಸಿನೆಮಾ ಹಾಲ್‌ಗ‌ಳಿಗೆ ಇನ್ನಷ್ಟು ರಿಯಾಯಿತಿ

ಸಿನೆಮಾ ಹಾಲ್‌ಗ‌ಳಿಗೆ ಇನ್ನಷ್ಟು ರಿಯಾಯಿತಿ

ಬಿಡುಗಡೆಯಾಯಿತು; ಶಶಿಕಲಾ ಮುಂದಿನ ನಡೆಯೇನು?

ಬಿಡುಗಡೆಯಾಯಿತು; ಶಶಿಕಲಾ ಮುಂದಿನ ನಡೆಯೇನು?

MUST WATCH

udayavani youtube

ಕೃಷಿಕ ಪ್ರತಿಭಟನೆ – ಗೊಂದಲ, ಘರ್ಷಣೆ , ವಿಶ್ಲೇಷಣೆ

udayavani youtube

ಮಂಗಳೂರು: ಜ. 30ರಿಂದ ಕಂಬಳ ನಡೆಸಲು ಅನುಮತಿ

udayavani youtube

ಕೃಷಿ ಕಾಯಿದೆ; ಕೃಷಿಕನ ಅಭಿಪ್ರಾಯ ಕ್ಕೆ ಕಿವಿಯಾಗೋಣ ಬನ್ನಿ

udayavani youtube

Udupiಯ ಜನತೆಗೆ ಕಲೆಯಿಂದ ಜನಜಾಗೃತಿ ಮೂಡಿಸಿದ ಕಲಾವಿದ KAMIL RAZA,

udayavani youtube

ದೇರಳಕಟ್ಟೆ ಅಯ್ಯಪ್ಪ ದೇವಸ್ಥಾನದಲ್ಲಿ ಕಳ್ಳತನ ನಡೆಸಿದ್ದ ಇಬ್ಬರ ಬಂಧನ!

ಹೊಸ ಸೇರ್ಪಡೆ

ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಎಂಐ ಫೋನ್ ಕಂಪನಿಯಿಂದ ಬಡ ವಿದ್ಯಾರ್ಥಿಗಳಿಗೆ ಫೋನ್‍ಗಳ ದೇಣಿಗೆ

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು: ಡಿಸಿಎಂ ಲಕ್ಷ್ಮಣ ಸವದಿ

ಪರಿಷತ್ ಉಪಸಭಾಪತಿ ಚುನಾವಣೆ: ಬಿಜೆಪಿಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ  ಕೆ.ಸಿ.ಕೊಂಡಯ್ಯ ಸ್ಪರ್ಧೆ

ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ

OnePlus 9 Specifications, Design Tipped as Live Image Surfaces Online

ಆನ್ಲೈನ್ ನಲ್ಲಿ ಸೋರಿಕೆಯಾಯ್ತು ಒನ್ ಪ್ಲಸ್ 9 ಫೋನ್ ನ ಚಿತ್ರ..!

ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿಸಿ ದರೋಡೆ: ಆರು ಮಂದಿ ಖದೀಮರ ಸೆರೆ

ಮಾರಕಾಸ್ತ್ರ ಹಿಡಿದು ಯುವಕರಿಗೆ ಥಳಿತ, ದರೋಡೆ: ಆರು ಮಂದಿ ಖದೀಮರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.