ರಾಹುಲ್ ಗಾಂಧಿ 49ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ಮೋದಿ ಶುಭ ಹಾರೈಕೆ
Team Udayavani, Jun 19, 2019, 12:10 PM IST
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಂದು ಬುಧವಾರ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ 49ನೇ ಹುಟ್ಟುಹಬ್ಬದ ಶುಭಾಶಯ ಹೇಳಿದರು.
ಉತ್ತಮ ಆರೋಗ್ಯ ಮತ್ತು ದೀರ್ಘಾವಧಿಯ ಬದುಕು ನಿಮ್ಮದಾಗಲಿ ಎಂದು ಮೋದಿ ಅವರು ರಾಹುಲ್ ಅವರಿಗೆ ಟ್ವಿಟರ್ ನಲ್ಲಿ ಹಾರೈಸಿದರು.
ಉಭಯ ನಾಯಕರ ತೀವ್ರ ವಾಕ್ಸಮರವನ್ನು ಕಂಡ 2019ರ ಲೋಕಸಭಾ ಚುನಾವಣೆಯಲ್ಲಿ ಮೋದಿ ನೇತೃತ್ವದ ಬಿಜೆಪಿ ಪ್ರಚಂಡ ಜಯಗಳಿಸುವುದರೊಂದಿಗೆ ಎನ್ಡಿಎ ಕೇಂದ್ರದಲ್ಲಿ ಅಧಿಕಾರಕ್ಕೆ ಮರಳಿರುವುದು ಈಗ ಇತಿಹಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ