![modi (4)](https://www.udayavani.com/wp-content/uploads/2024/07/modi-4-4-415x256.jpg)
ಮೋದಿಗೆ ಸಂಬಂಧಿಸಿದ 2 ಚಿತ್ರಕ್ಕೆ ಸೆನ್ಸಾರ್ ಬ್ರೇಕ್!
Team Udayavani, Feb 17, 2017, 3:45 AM IST
![modi.jpg](https://www.udayavani.com/wp-content/uploads/2017/02/16/modi.jpg)
ಮುಂಬೈ: ಪ್ರಧಾನಿ ಮೋದಿ ಅವರಿಗೆ ಸಂಬಂಧಿಸಿದ ಎರಡು ಚಿತ್ರಗಳು ಈಗ ಸೆನ್ಸಾರ್ ಮಂಡಳಿಯ ಬಾಗಿಲ ಬಳಿ ಅನುಮತಿಗಾಗಿ ಕಾಯುವಂತಾಗಿವೆ.
ಮೋದಿ ಅವರ ಗ್ರಾಮೀಣಾಭಿವೃದ್ಧಿ ಯೋಜನೆಗಳನ್ನು ಕೊಂಡಾಡಿರುವ ಅರೆ-ಕಾಲ್ಪನಿಕ ಚಿತ್ರ “ಮೋದಿ ಕಾ ಗಾಂವ್’ ಹಾಗೂ ಪ್ರಧಾನಿ ಮೋದಿಯ ವರನ್ನು ಹೋಲುವ ಪಾತ್ರವಿರುವ ದಿವಂಗತ ನಟ ಓಂ ಪುರಿ ನಟಿಸಿರುವ ಬಾಲಿವುಡ್ ಚಿತ್ರ “ರಾಮ್ ಭಜನ್ ಜಿಂದಾಬಾದ್’ಗೆ ಕೇಂದ್ರ ಸೆನ್ಸಾರ್ ಮಂಡಳಿ ಆಕ್ಷೇಪ ವ್ಯಕ್ತಪಡಿಸಿದೆ.
ಪಿಎಂಒ, ಚುನಾವಣಾ ಆಯೋಗದಿಂದ “ನಿರಾಕ್ಷೇಪಣಾ ಪತ್ರ’ ತರುವಂತೆ ಮೋದಿ ಕಾ ಗಾಂವ್ ಚಿತ್ರತಂಡಕ್ಕೆ ಸೆನ್ಸಾರ್ ಮಂಡಳಿ ಸೂಚಿಸಿದೆ. ಪಿಎಂಒ ಅನುಮತಿ ಪಡೆಯುವಂತೆ ಚಿತ್ರವೊಂದಕ್ಕೆ ಮಂಡಳಿ ಸೂಚಿಸಿರುವುದು ಇದೇ ಮೊದಲು.
ಟಾಪ್ ನ್ಯೂಸ್
![modi (4)](https://www.udayavani.com/wp-content/uploads/2024/07/modi-4-4-415x256.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.