ಮೊಹಮ್ಮದ್ ಬಿನ್ ಕಾಸಿಂ: ಕಾಶ್ಮೀರ ಹಿಜ್ಬುಲ್ ನೂತನ ಕಮಾಂಡರ್
Team Udayavani, Aug 15, 2017, 7:24 PM IST
ಶ್ರೀನಗರ : ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆ, ಕಾಶ್ಮೀರದಲ್ಲಿನ ತನ್ನ ನೂತನ ಕಮಾಂಡರ್ ಆಗಿ, ಮೊಹಮ್ಮದ್ ಬಿನ್ ಕಾಸಿಮ್ ನನ್ನು ನೇಮಿಸಿದೆ.
ಈತನು ಈಚೆಗೆ ಭದ್ರತಾ ಪಡೆಗಳ ಎನ್ಕೌಂಟರ್ನಲ್ಲಿ ಹತನಾಗಿದ್ದ ಹಿಜ್ಬುಲ್ ಕಮಾಂಡರ್ ಯಾಸಿನ್ ಇಟೂ ಎಂಬಾತನ ಉತ್ತರಾಧಿಕಾರಿಯಾಗಿದ್ದಾನೆ.
ಪಾಕಿಸ್ಥಾನದಲ್ಲಿ ನೆಲೆಗೊಂಡಿರುವ ಹಿಜ್ಬುಲ್ ಮುಜಾಹಿದೀನ್ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಹೊರಡಿಸಿರುವ ಹೇಳಿಕೆಯೊಂದರಲ್ಲಿ ಮೊಹಮ್ಮದ್ ಬಿನ್ ಕಾಸಿಂ ಕಾಶ್ಮೀರದಲ್ಲಿನ ಹಿಜ್ಬುಲ್ ಮುಜಾಹಿದೀನ್ ಸಂಘಟನೆಯ ಹೊಸ ಕಾರ್ಯಾಚರಣೆ ಕಮಾಂಡರ್ ಆಗಿ ನೇಮಕಗೊಂಡಿರುವುದಾಗಿ ಹೇಳಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ