ಪ್ರಧಾನಿ ಮೋದಿ ಹೊಗಳಿದ ಆರ್‌ಎಸ್‌ಎಸ್‌ ಮುಖ್ಯಸ್ಥ

Team Udayavani, Jul 13, 2017, 3:10 AM IST

Making-13-7.jpg

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಆರ್‌ಎಸ್‌ಎಸ್‌ನಲ್ಲೇ ಇರುತ್ತಿದ್ದರೆ ಅವರು ಗುಜರಾತ್‌ ಸಿಎಂ, ದೇಶದ ಪ್ರಧಾನಿ ಆಗುತ್ತಿರಲಿಲ್ಲ. ನಮ್ಮ ಸಂಘಟನೆಯ ಕೆಲವರಿಗೆ ಮಾತ್ರ ಪರಿಚಿತರಾಗಿರುತ್ತಿದ್ದರು ಎಂದು ಸಂಘಟನೆ ಮುಖ್ಯಸ್ಥ ಮೋಹನ್‌ ಭಾಗವತ್‌ ಹೇಳಿದ್ದಾರೆ. ನವದೆಹಲಿಯಲ್ಲಿ ಪಿಎಂ ಮೋದಿ ಕುರಿತ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂಘಟನೆಯಲ್ಲಿರುವವರೆಗೆ ಇತರರಿಗೆ ಅವರ ಪರಿಚಯ ಇರಲಿಲ್ಲ. ಆದರೆ ಗುಜರಾತ್‌ನ ಮುಖ್ಯಮಂತ್ರಿಯಾದ ಬಳಿಕ ಅವರು ದೇಶಕ್ಕೆ ಪರಿಚಯವಾದರು ಎಂದರು. ಸಾಮಾನ್ಯ ಕಾರ್ಯಕರ್ತ ಮತ್ತು ಸ್ವಯಂಸೇವಕನಾಗಿ ನರೇಂದ್ರ ಮೋದಿ ತಮ್ಮತನ ಉಳಿಸಿಕೊಂಡಿದ್ದಾರೆ ಎಂದರು. ಪ್ರಧಾನಿಯಾಗಿ ನರೇಂದ್ರ ಮೋದಿ ಕೈಗೊಂಡ ನಿರ್ಧಾರಗಳು ಶ್ಲಾಘನೀಯ ಎಂದರು.

ಟಾಪ್ ನ್ಯೂಸ್

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.