![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Odisha ನೂತನ ಸಿಎಂ ಆಗಿ ಮೋಹನ್ ಚರಣ್ ಮಾಂಝಿ ನೇಮಕ; ಡಿಸಿಎಂಗಳ ಆಯ್ಕೆ
Team Udayavani, Jun 11, 2024, 6:21 PM IST
![Mohan Charan Manjhi appointed as Odisha’s new CM; Selection of DCMs](https://www.udayavani.com/wp-content/uploads/2024/06/Majhi-620x342.jpg)
ಭುವನೇಶ್ವರ: ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ್ದ ಬಿಜೆಪಿ ಕೊನೆಗೂ ನೂತನ ಸಿಎಂ ಆಯ್ಕೆ ಮಾಡಿದೆ. ನಾಲ್ಕು ಬಾರಿಯ ಶಾಸಕ 52 ವರ್ಷದ ಮೋಹನ್ ಚರಣ್ ಮಾಂಝಿ ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಒಡಿಶಾ ಬಿಜೆಪಿ ನಿರ್ಧರಿಸಿದೆ.
ಮಾಂಝಿ ಅವರು ರಾಜ್ಯದ ಕಿಯೋಂಜಾರ್ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿದ್ದಾರೆ. ಇತ್ತೀಚೆಗೆ ಮುಕ್ತಾಯಗೊಂಡ ಒಡಿಶಾ ವಿಧಾನಸಭಾ ಚುನಾವಣೆಯಲ್ಲಿ ಮಾಂಝಿ ಅವರು ಬಿಜೆಡಿ ಅಭ್ಯರ್ಥಿ ಮಿನಾ ಮಾಂಝಿ ಅವರನ್ನು 11,000 ಮತಗಳಿಂದ ಸೋಲಿಸಿದ್ದರು.
ಸಭೆಯಲ್ಲಿ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಕೆವಿ ಸಿಂಗ್ ದೇವ್ ಮತ್ತು ಪ್ರವತಿ ಪರಿದಾ ಅವರು ಒಡಿಶಾ ರಾಜ್ಯದ ಡಿಸಿಎಂ ಗಳಾಗಿದ್ದರು.
ನಾಲ್ಕು ಬಾರಿ ಶಾಸಕರಾಗಿರುವ ಮಾಝಿ ಒಡಿಶಾದಲ್ಲಿ ಪ್ರಬಲ ಬುಡಕಟ್ಟು ಧ್ವನಿಯಾಗಿದ್ದಾರೆ. ಅವರು ಸಂಘಟನಾ ಕೌಶಲ್ಯಕ್ಕೆ ಹೆಸರುವಾಸಿಯಾಗಿದ್ದಾರೆ.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.