ಹೆತ್ತವರ ಶವದ ಜತೆ 11 ಗಂಟೆ ಕಳೆದ ಮಗು!


Team Udayavani, Nov 28, 2019, 12:25 AM IST

Dead-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭೋಪಾಲ್‌: ಮೂರು ವರ್ಷದ ಮಗುವೊಂದು 11 ಗಂಟೆ ಕಾಲ ತನ್ನ ಪೋಷಕರ ಮೃತದೇಹಗಳ ಜೊತೆ ಮನೆಯಲ್ಲಿ ಇತ್ತು. ಮಗುವಿನ ಅಜ್ಜ ರವಿವಾರ ಎಂದಿನಂತೆ ಫೋನ್‌ ಕರೆ ಮಾಡಿದ ವೇಳೆ ಮಗು ‘ತಂದೆ ತಾಯಿ ಮೃತಪಟ್ಟಿದ್ದಾರೆ. ನನಗೆ ತುಂಬಾ ಹಸಿವಾಗುತ್ತಿದೆ’ ಎಂದು ಹೇಳಿದ್ದಾಳೆ. ಈ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ.

ಗಾಬರಿಗೊಂಡ ಕುಟುಂಬವರ್ಗ ಮನೆಗೆ ಹೋಗಿ ನೋಡಿದಾಗ ದಂಪತಿಯ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ತಂದೆ-ತಾಯಿ ನಡುವೆ ವಾಗ್ವಾದ ನಡೆದು, ಬಳಿಕ ಗುಂಡು ಹಾರಿಸಿಕೊಂಡರು ಎಂದು ಮಗು ಸಂಬಂಧಿಕರಲ್ಲಿ ಹೇಳಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.