ಫೇಸ್ ಬುಕ್ ಲೈವ್..ನೋಡ, ನೋಡುತ್ತಲೇ 8 ಮಂದಿ ನೀರುಪಾಲು!
Team Udayavani, Jul 10, 2017, 3:04 PM IST
ನಾಗ್ ಪುರ್:ದೋಣಿ ವಿಹಾರದ ಸಂದರ್ಭದಲ್ಲಿ ಫೇಸ್ ಬುಕ್ ಲೈವ್ ಮಾಡುತ್ತಿರುವಾಗಲೇ ದೋಣಿ ಮುಳುಗಿ 8 ಮಂದಿ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಾಗ್ ಪುರದ ವೆನಾ ಹೊಳೆಯಲ್ಲಿ ಸಂಭವಿಸಿದೆ.
ಭಾನುವಾರ ಸಂಜೆ ಸುಮಾರು 11 ಮಂದಿ ಹುಟ್ಟುಹಬ್ಬದ ಸಂತಸದಲ್ಲಿ ದೋಣಿ ವಿಹಾರ ಮಾಡುತ್ತಿದ್ದರು. ಈ ಖುಷಿಯ ಕ್ಷಣವನ್ನು ಫೇಸ್ ಬುಕ್ ಲೈವ್ ವಿಡಿಯೋ ಮಾಡುತ್ತಿರುವಾಗಲೇ ದೋಣಿ ದಿಢೀರನೆ ಮುಳುಗಿತ್ತು. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ ಎಂದು ವರದಿ ತಿಳಿಸಿದೆ.
20, 25ರ ಹರೆಯದ ವಿದ್ಯಾರ್ಥಿಗಳು ವಿಡಿಯೋ ಮತ್ತು ಸೆಲ್ಫಿ ತೆಗೆಯುತ್ತಿರುವಾಗಲೇ ದುರಂತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯರು ಮೂವರನ್ನು ರಕ್ಷಿಸಿದ್ದಾರೆ. ಏಳು ಮಂದಿಯ ಶವ ಸಿಕ್ಕಿದ್ದು, ಒಬ್ಬನ ಶವಕ್ಕಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ವರದಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ