Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ


Team Udayavani, Dec 28, 2023, 11:41 AM IST

Money Laundering Case: ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖ

ಹೊಸದಿಲ್ಲಿ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಹೆಸರನ್ನು ಜಾರಿ ನಿರ್ದೇಶನಾಲಯ ತನ್ನ ಆರೋಪಪಟ್ಟಿಯಲ್ಲಿ ಉಲ್ಲೇಖಿಸಿದ್ದು, ಹರಿಯಾಣದ ಫರಿದಾಬಾದ್‌ ನಲ್ಲಿ ಕೃಷಿ ಭೂಮಿ ಖರೀದಿಸುವಲ್ಲಿ ಅವರ ಪಾತ್ರವನ್ನು ಉಲ್ಲೇಖಿಸಿದೆ. ದೆಹಲಿ ಮೂಲದ ರಿಯಲ್ ಎಸ್ಟೇಟ್ ಏಜೆಂಟ್ ಎಚ್‌ಎಲ್ ಪಹ್ವಾ ಅವರಿಂದ 2006 ರಲ್ಲಿ ಭೂಮಿ ಖರೀದಿಸಿ, ಫೆಬ್ರವರಿ 2010 ರಲ್ಲಿ ಅದೇ ಭೂಮಿಯನ್ನು ಅವರಿಗೆ ಮಾರಾಟ ಮಾಡುವಲ್ಲಿ ಪ್ರಿಯಾಂಕಾ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಈ ಪ್ರಕರಣದಲ್ಲಿ ಪ್ರಿಯಾಂಕಾ ಗಾಂಧಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿಲ್ಲ.

ತನಿಖಾ ಸಂಸ್ಥೆಯ ಪ್ರಕಾರ, ಪ್ರಿಯಾಂಕಾ ಅವರು ಪಹ್ವಾ ಅವರಿಂದ ಭೂಮಿಯನ್ನು ಖರೀದಿಸುವಲ್ಲಿ ತೊಡಗಿದ್ದರು. ಪ್ರಿಯಾಂಕಾ ಅವರ ಪತಿ ರಾಬರ್ಟ್ ವಾದ್ರಾ ಅವರು 2005-2006 ರ ನಡುವೆ 334 ಕನಾಲ್ (40.08 ಎಕರೆ) ಅಳತೆಯ ಮೂರು ತುಂಡು ಭೂಮಿಯನ್ನು ಖರೀದಿಸಿದ್ದಾರೆ. ಡಿಸೆಂಬರ್ 2010 ರಲ್ಲಿ ಅದೇ ಭೂಮಿಯನ್ನು ಮಾರಾಟ ಮಾಡಿದ್ದಾರೆ.

ಮಂಗಳವಾರ ಜಾರಿ ನಿರ್ದೇಶನಾಲಯವು ರಾಬರ್ಟ್ ವಾದ್ರಾ ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ಉಲ್ಲೇಖಿಸಿತ್ತು.

ಮನಿ ಲಾಂಡರಿಂಗ್ ಪ್ರಕರಣದಲ್ಲಿ ರಕ್ಷಣಾ ಡೀಲರ್ ಮತ್ತು ಲಂಡನ್ ಮೂಲದ ಪರಾರಿಯಾಗಿರುವ ಸಂಜಯ್ ಭಂಡಾರಿ ಕೂಡ ಭಾಗಿಯಾಗಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Rahul Gandhi 3

PM Modiಗೆ ನಾಜಿ ಪ್ರಚಾರಕ ಗೋಬೆಲ್ಸ್‌ನೇ ಸ್ಫೂರ್ತಿ: ಕಾಂಗ್ರೆಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.