Monsoon;ಮೇ 31ರಂದೇ ಕೇರಳಕ್ಕೆ ಪ್ರವೇಶ: ಹವಾಮಾನ ಇಲಾಖೆ

Team Udayavani, May 28, 2024, 6:30 AM IST

rain

ಹೊಸದಿಲ್ಲಿ: ಈ ಬಾರಿಯೂ ದೇಶದಲ್ಲಿ ಸಾಮಾನ್ಯ ಮುಂಗಾರು ಮಳೆಯಾಗಲಿದೆ. ಮೇ 31ರಂದೇ ಕೇರಳಕ್ಕೆ ಮುಂಗಾರು ಪ್ರವೇಶಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಹಾ ನಿರ್ದೇಶಕ ಡಾ| ಮೃತ್ಯುಂಜಯ ಮಹೋಪಾತ್ರ ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಮಾತನಾಡಿದ ಅವರು, ವಲಯಗಳಲ್ಲಿ ಈ ಬಾರಿ ಸಾಮಾನ್ಯಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಬಹುದು. ವಾಯವ್ಯದಲ್ಲಿ ಸಾಮಾನ್ಯ ಮಳೆಯಾದರೆ, ಮಧ್ಯಭಾರತ ಹಾಗೂ ದಕ್ಷಿಣದಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗ ಬಹುದು ಎಂದು ಹೇಳಿದ್ದಾರೆ. ಉತ್ತರ ಭಾರತದಲ್ಲಿನ ಬಿಸಿಗಾಳಿಯ ವಾತಾವರಣ ಇನ್ನೂ 3-4 ದಿನಗಳಲ್ಲಿ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ. ಇದೇ ವೇಳೆ ರಾಜಸ್ಥಾನದ ಫ‌ಲೋಡಿ ಯಲ್ಲಿ ಗರಿಷ್ಠ 49.4 ಡಿಗ್ರಿ ಸೆ. ತಾಪ ದಾಖಲಾಗಿದೆ.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.