Udayavni Special

29ರಂದು ಕೇರಳಕ್ಕೆ ಮುಂಗಾರು


Team Udayavani, May 19, 2018, 6:00 AM IST

18.jpg

ನವದೆಹಲಿ: ದೇಶದ ರೈತರಿಗೆ ಸಂತಸದ ಸುದ್ದಿಯಿದು. ಪ್ರಸಕ್ತ ವರ್ಷ ಮೇ 29ರಂದೇ ನೈರುತ್ಯ ಮುಂಗಾರು ಮಾರುತ ಕೇರಳವನ್ನು ಪ್ರವೇಶಿಸಲಿದ್ದು, ನಂತರದ 1 ವಾರದೊಳಗಾಗಿ ಕರ್ನಾಟಕದಲ್ಲೂ ಮುಂಗಾರು ಹಂಗಾಮು ಆರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಳೆಗಾಲ ಶುರುವಾಗಲು ಅರಬ್ಬೀ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅನುಕೂಲಕರ ಪರಿಸ್ಥಿತಿ ಇದೆ. ಸಾಮಾನ್ಯವಾಗಿ ಪ್ರತಿ ವರ್ಷದ ಜೂ.1ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುತ್ತದೆ. ಹಾಲಿ ಸಾಲಿನಲ್ಲಿ ಮೂರದಿಂದ 4 ದಿನಗಳ ಮೊದಲೇ ಮಳೆ ಆರಂಭವಾ ಗಲಿದೆ ಎಂದು ಇಲಾಖೆ ಶುಕ್ರವಾರ ತಿಳಿಸಿದೆ. 

ಕಳೆದ ಹದಿಮೂರು ವರ್ಷಗಳಿಂದ (2005 ರಿಂದ 2017) ಐಎಂಡಿ ನೀಡುವ ಮಳೆಗಾಲದ ಮುನ್ಸೂಚನೆ ಸರಿಯಾಗಿಯೇ ಇದೆ. 2005ರಿಂದ ಹವಾಮಾನ ಇಲಾಖೆ ಮಳೆಗಾಲದ ಮುನ್ಸೂಚನೆ ನೀಡಲು ಆರಂಭ ಮಾಡಿತ್ತು. ಜೂ.1ರಿಂದ ಆರಂಭವಾಗುವ ಮುಂಗಾರು 7 ದಿನಗಳಲ್ಲಿ ದೇಶದ ಇತರ ಭಾಗಗಳಿಗೂ ಪಸರಿಸುತ್ತದೆ.  

2015ರಲ್ಲಿ ಮಾತ್ರ ಇಲಾಖೆ ಸೂಚಿಸಿದಂತೆ ಮಳೆಯಾಗಿಲ್ಲ. ಹಾಲಿ ಸಾಲಿಗೆ ಸಂಬಂಧಿಸಿದಂತೆ ಏ.16ರಂದು ಮೊದಲ ಬಾರಿಗೆ ಹವಾಮಾನ ಇಲಾಖೆ ಮುನ್ಸೂಚನೆ ಹೊರಡಿಸಿ, ಶೇ.97ರಷ್ಟು ಪ್ರಮಾಣದಲ್ಲಿ ಮಳೆಯಾಗುವ ಮೂಲಕ ಸಾಮಾನ್ಯ ಮುಂಗಾರಿನ ಸುಳಿವು ಕೊಟ್ಟಿತ್ತು. ಸತತ ಮೂರನೇ ವರ್ಷ ಐಎಂಡಿ ದೇಶವು ಸಾಮಾನ್ಯ ಮುಂಗಾರಿಗೆ ಸಾಕ್ಷಿಯಾಗಲಿದೆ ಎಂದು ಮುನ್ಸೂಚನೆ ನೀಡುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಕರ್ನಾಟಕ ಬಂದ್: ಕಲಬುರಗಿಯಲ್ಲಿ ಪ್ರತಿಭಟನಾ ಮೆರವಣಿಗೆ

ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ಪಾಕ್ ಸರ್ಕಾರದಿಂದ ಲೆಜೆಂಡರಿ ನಟರಾದ ರಾಜ್ ಕಪೂರ್, ದಿಲೀಪ್ ಕುಮಾರ್ ಪೂರ್ವಜರ ಮನೆ ಖರೀದಿ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

ಮಂಡ್ಯ: ಸಂಘಟನೆಗಳಿಂದ ಪ್ರತಿಭಟನೆ, ಬಸ್ ಓಡಾಟ ಇದ್ದರೂ ಜನಸಂಚಾರ ವಿರಳ

amoora

ಕನ್ನಡದ ಖ್ಯಾತ ಸಾಹಿತಿ, ವಿಮರ್ಶಕ ಡಾ. ಜಿ.ಎಸ್ ಅಮೂರ ನಿಧನ: ಮುಖ್ಯಮಂತ್ರಿ ಸಂತಾಪ

marcedes-ben-website

ಬೆಂಗಳೂರು: ಮರ್ಸಿಡಿಸ್ ಬೆಂಜ್ ನ ನೂತನ ‘ಎಎಂಜಿ ಜಿಎಲ್ಇ 53 4ಮ್ಯಾಟಿಕ್’ ಕಾರು ರಿಲೀಸ್






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ಕೃಷಿ ಮಸೂದೆಗೆ ವಿರೋಧ: ಇಂಡಿಯಾ ಗೇಟ್ ಬಳಿ ಟ್ರ್ಯಾಕ್ಟರ್ ಗೆ ಬೆಂಕಿ ಹಚ್ಚಿ ಆಕ್ರೋಶ

ರಾಜ್ಯಕ್ಕೆ NIA ಕಚೇರಿ : ಗೃಹ ಸಚಿವ ಅಮಿತ್‌ ಶಾ ಸಕಾರಾತ್ಮಕ ಸ್ಪಂದನೆ

ರಾಜ್ಯಕ್ಕೆ NIA ಕಚೇರಿ : ಗೃಹ ಸಚಿವ ಅಮಿತ್‌ ಶಾ ಸಕಾರಾತ್ಮಕ ಸ್ಪಂದನೆ

ಚಳಿಗಾಲಕ್ಕೆ ಖೋ ಕೊಟ್ಟ ಭಾರತ-ಚೀನ ಗಡಿ ಬಿಕ್ಕಟ್ಟು

ಚಳಿಗಾಲಕ್ಕೆ ಖೋ ಕೊಟ್ಟ ಭಾರತ-ಚೀನ ಗಡಿ ಬಿಕ್ಕಟ್ಟು

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಎಲ್ಲಾ ಮೂರು ರೈತ ಮಸೂದೆಗಳಿಗೆ ರಾಷ್ಟ್ರಪತಿ ಅಂಕಿತ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

MUST WATCH

udayavani youtube

ಹೀರೆಕಾಯಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ



ಹೊಸ ಸೇರ್ಪಡೆ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ಕೊಲ್ಲುತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

ಕೋವಿಡ್ 19 ಸೋಂಕು ಕೊಲ್ಲದಿದ್ರೂ “ತಾಪಮಾನ’ ಕೊಲ್ಲುತ್ತೆ: ವಿಶ್ವಸಂಸ್ಥೆ ಸದಸ್ಯ ರಾಷ್ಟ್ರ

kasargod-tdy-1

ಅ. 1ರಂದು ಮುಖ್ಯಮಂತ್ರಿಯಿಂದ ಉದ್ಘಾಟನೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

ಕರ್ನಾಟಕ ಬಂದ್: ಕೊಪ್ಪಳದಲ್ಲಿ ಬಂದ್ ಗೆ ಸಾಧಾರಣ ಪ್ರತಿಕ್ರಿಯೆ

-mng-tdy-3

ಮೂಡುಬಿದಿರೆ: ವಿಶ್ವ ಪ್ರವಾಸೋದ್ಯಮ ದಿನಾಚರಣೆ

mng-tdy-2

ಗ್ರಾ.ಪಂ. ವ್ಯಾಪ್ತಿಯಲ್ಲಿ ಇಂದಿನಿಂದ ಸಾರ್ವಜನಿಕರಿಗೆ ಕೋವಿಡ್ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.