ಪ್ರಗತಿ ದರ ಇಳಿಕೆ ಮಾಡಿದ ಮೂಡೀಸ್
Team Udayavani, Mar 17, 2022, 11:00 PM IST
ನವದೆಹಲಿ: ಜಗತ್ತಿನ ಪ್ರಮುಖ ಮಾರುಕಟ್ಟೆ ವಿಶ್ಲೇಷಣಾ ಸಂಸ್ಥೆ ಮೂಡೀಸ್ ದೇಶದ ಬೆಳವಣಿಗೆ ದರದ ಅಂದಾಜನ್ನು ಶೇ.9.5ರಿಂದ ಶೇ.9.1ಕ್ಕೆ ಇಳಿಕೆ ಮಾಡಿದೆ.
ಕಚ್ಚಾ ತೈಲ ಮತ್ತು ರಸಗೊಬ್ಬರ ಆಮದು ದರ ಹೆಚ್ಚಳವಾದ ಕಾರಣ, ಸರ್ಕಾರದ ಬೊಕ್ಕಸದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ತನ್ನ ಮುನ್ನೋಟ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.
ಭಾರತ ಹೆಚ್ಚಿನ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುವದರಿಂದ ಅದು ವೆಚ್ಚದಾಯಕವಾಗಲಿದೆ. ಸದ್ಯ ನಡೆಯುತ್ತಿರುವ ಉಕ್ರೇನ್ ಮತ್ತು ರಷ್ಯಾ ಕಾಳಗದಿಂದಾಗಿ ರಸಗೊಬ್ಬರ ಮತ್ತು ಕಚ್ಚಾ ತೈಲಕ್ಕೆ ಹೆಚ್ಚಿನ ವೆಚ್ಚ ಮಾಡಬೇಕಾಗಿದೆ ಎಂದು ಮೂಡೀಸ್ ಸಂಸ್ಥೆ ತನ್ನ ವರದಿಯಲ್ಲಿ ಅಭಿಪ್ರಾಯಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ