ವಿಷದ ಹಾವಿನ ಕಡಿತ: ಎದೆ ಹಾಲು ಉಂಡ ಮಗು, ತಾಯಿ ಸಾವು
Team Udayavani, May 25, 2018, 12:02 PM IST
ಮುಜಫರನಗರ : ವಿಷದ ಹಾವಿನ ಕಡಿತಕ್ಕೆ ಗುರಿಯಾದ ಮಹಿಳೆಯೊಬ್ಬಳು ತನ್ನ ಎರಡೂವರೆ ವರ್ಷ ಪ್ರಾಯದ ಹೆಣ್ಣು ಮಗುವಿಗೆ ಎದೆ ಹಾಲು ಊಡಿಸಿದ ಪರಿಣಾಮವಾಗಿ ಮಗು ಮತ್ತು ತಾಯಿ ಎರಡೂ ಮೃತಪಟ್ಟ ಘಟನೆ ಮುಜಫರನಗರ ಜಿಲ್ಲೆಯ ಮಂಡ್ಲಾ ಗ್ರಾಮದಲ್ಲಿ ನಡೆದಿದೆ.
ಮಂಡ್ಲಾ ಗ್ರಾಮದಲ್ಲಿ ನಿನ್ನೆ ಗುರುವಾರ ಸಂಜೆ ಈ ಹೃದಯವಿದ್ರಾವಕ ಘಟನೆ ನಡೆಯಿತು.
ಮಹಿಳೆಯು ತನ್ನ ಮನೆಯಲ್ಲಿ ನಿದ್ರಿಸಿಕೊಂಡಿದ್ದಾಗ ವಿಷದ ಹಾವು ಆಕೆಗೆ ಕಚ್ಚಿತು. ಆದರೆ ಹಾವಿನ ಕಡಿತ ಆಕೆಯ ಅನುಭವಕ್ಕೆ ಬರಲಿಲ್ಲ. ಅದಾಗಿ ಆಕೆ ತನ್ನ ಮಗುವಿಗೆ ಎದೆ ಹಾಲೂಡಿಸಿದಳು.
ಗಂಭೀರ ಸ್ಥಿತಿಯಲ್ಲಿದ್ದ ತಾಯಿ – ಮಗುವನ್ನು ಒಡನೆಯೇ ಆಸ್ಪತ್ರೆಗೆ ಒಯ್ಯಲಾಯಿತು. ಅಲ್ಲಿ ಮೊದಲ ಮಗು ಸತ್ತಿತ್ತು; ಅನಂತರ ತಾಯಿ ಕೊನೆಯುಸಿರೆಳೆದಳು. ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ