Delhi ತಾಯಿ-ಮಗಳ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ
Team Udayavani, Nov 12, 2023, 7:36 PM IST
ಹೊಸದಿಲ್ಲಿ: ದೆಹಲಿಯ ಹೊರವಲಯದಲ್ಲಿರುವ ಖೇಡಾ ಗ್ರಾಮದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ತಾಯಿ ಮತ್ತು ಮಗಳು ತೀವ್ರವಾಗಿ ಗಾಯಗೊಂಡಿದ್ದಾರೆ.
ಸ್ಥಳೀಯ ಪೂಜಾ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಲು ಬಂದಿದ್ದ ಇಬ್ಬರ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲವು ಬಾರಿ ಗುಂಡು ಹಾರಿಸಿದ್ದಾರೆ.
ತತ್ ಕ್ಷಣ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.
ಪೊಲೀಸರ ಆರಂಭಿಕ ವರದಿಗಳ ಪ್ರಕಾರ, ದಾಳಿಯ ಹಿಂದಿನ ಉದ್ದೇಶವು ಆಸ್ತಿ ವಿವಾದಕ್ಕೆ ಸಂಬಂಧಿಸಿದ್ದು ಎನ್ನಲಾಗಿದ್ದು ತನಿಖೆ ಮುಂದುವರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ