ರಾಮಮಂದಿರಕ್ಕಾಗಿ ಆಂದೋಲನ
Team Udayavani, May 13, 2018, 8:32 AM IST
ಹರಿದ್ವಾರ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸುವ ಕುರಿತು ಕಾನೂನು ರಚಿಸುವ ಬಗ್ಗೆ ಸಂಸದರ ಮೇಲೆ ಒತ್ತಡ ಹೇರುವ ನಿಟ್ಟಿನಲ್ಲಿ ದೇಶದಲ್ಲಿರುವ ಹಿಂದೂಗಳೆಲ್ಲ ಪ್ರತಿಭಟನೆ ನಡೆಸಲಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್ಪಿ)ನ ನೂತನ ಅಂತಾರಾಷ್ಟ್ರೀಯ ಅಧ್ಯಕ್ಷ ವಿಷ್ಣುಸದಾಶಿವ ಕೋಕೆj ಹೇಳಿದ್ದಾರೆ.
ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ಹಂತದಲ್ಲಿರುವ ಮೊಕದ್ದಮೆಯಲ್ಲಿ ಹಿನ್ನಡೆಯಾದರೆ ಈ ಕ್ರಮ ಕೈಗೊಳ್ಳಲಾಗುವುದು. ಹರಿದ್ವಾರಕ್ಕೆ ಭೇಟಿ ನೀಡಿದ ಅವರು ಶನಿವಾರ ಈ ಮಾತುಗಳನ್ನಾಡಿದ್ದಾರೆ. ಮುಂದಿನ 6-7 ತಿಂಗಳ ಒಳಗಾಗಿ ಸುಪ್ರೀಂ ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿ ತೀರ್ಪು ನೀಡಲಿದೆ. ಒಂದು ವೇಳೆ ತೀರ್ಪು ನಮ್ಮ ವಿರುದ್ಧ ಬಂದರೆ, ದೇಶಾದ್ಯಂತ ಇರುವ ಹಿಂದೂಗಳೆಲ್ಲ ಹೊಸದೊಂದು ಚಳವಳಿ ಆರಂಭಿಸಲಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಅವಕಾಶ ಕಲ್ಪಿಸುವ ಕಾನೂನು ತರುವಂತೆ ಸಂಸದರ ಮೇಲೆ ಒತ್ತಡ ತರಲಿದ್ದಾರೆ ಎಂದಿದ್ದಾರೆ ಕೋಕೆj.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ