ಕಾರು ಢಿಕ್ಕಿಯಾಗಿ ವ್ಯಕ್ತಿ ಸಾವು: ಪರಾರಿಯಾದ ಚಾಲಕ ತಾಸೊಳಗೆ ಅರೆಸ್ಟ್
Team Udayavani, Mar 14, 2019, 10:11 AM IST
ಜಮ್ಮು : ಜಮ್ಮು ಕಾಶ್ಮೀರದ ಕಠುವಾ ಜಿಲ್ಲೆಯಲ್ಲಿನ ಜಮ್ಮು – ಪಠಾಣ್ಕೋಟ್ ಹೆದ್ದಾರಿಯಲ್ಲಿ ವೇಗವಾಗಿ ಸಾಗುತ್ತಿದ್ದ ಕಾರೊಂದು ಮಧ್ಯ ಪ್ರದೇಶ ಮೂಲದ ವ್ಯಕ್ತಿಗೆ ಢಿಕ್ಕಿ ಹೊಡೆದು ಆತನ ಸಾವಿಗೆ ಕಾರಣವಾಗಿ ಪರಾರಿಯಾದ ಘಟನೆ ನಡೆದಿದೆ.
ಹಿಟ್ ಆ್ಯಂಡ್ ರನ್ ನ ಆ ಕಾರನ್ನು ಪೊಲೀಸರು ಕೆಲವೇ ತಾಸುಗಳಲ್ಲಿ ಪತ್ತೆ ಹಚ್ಚಿ, ಚಾಲಕನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೃತ ವ್ಯಕ್ತಿಯನ್ನು 24ರ ಹರೆಯದ ರಾಮು ಎಂದು ಗುರುತಿಸಲಾಗಿದೆ. ಈತನು ಹೀರಾನಗರದಲ್ಲಿನ ಗುರಾ ಮುಂಡಿಯನ್ ಗ್ರಾಮದಲ್ಲಿ ತನ್ನ ಬಾಡಿಗೆ ಮನೆಗೆ ಸಮೀಪದಲ್ಲೇ ಹೈವೇಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾರು ಢಿಕ್ಕಿಯಾಗಿ ಮೃತಪಟ್ಟ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ
MUST WATCH
ಹೊಸ ಸೇರ್ಪಡೆ
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ