
4 ಮಕ್ಕಳೊಂದಿಗೆ ಬಾವಿಗೆ ಹಾರಿ,ಹಗ್ಗ ಹಿಡಿದು ತನ್ನನು ಹಾಗೂ ಹಿರಿ ಮಗಳನ್ನು ರಕ್ಷಿಸಿದ ತಾಯಿ.!
ಮೂವರು ಮಕ್ಕಳ ದಾರುಣ ಅಂತ್ಯ
Team Udayavani, Mar 27, 2023, 9:35 AM IST

ಭೋಪಾಲ್: ತಾಯಿಯೊಬ್ಬಳು ತನ್ನ ನಾಲ್ವರು ಮಕ್ಕಳನ್ನು ಬಾವಿಗೆ ದೂಡಿ ಬಳಿಕ ತಾನೂ ಬಾವಿಗೆ ಹಾರಿದ ಘಟನೆ ಮಧ್ಯ ಪ್ರದೇಶದ ಬುರ್ಹಾನ್‌ಪುರ ಜಿಲ್ಲೆಯಲ್ಲಿ ಭಾನುವಾರ ( ಮಾ.26 ರಂದು) ನಡೆದಿದೆ.
ಪ್ರಮೀಳಾ ಭಿಲಾಲ (30) ವರ್ಷದ ಮಹಿಳೆ ತನ್ನ 18 ತಿಂಗಳ ಮಗು ಸಹಿತ ನಾಲ್ವರು ಮಕ್ಕಳನ್ನು ಬಾವಿಗೆ ದೂಡಿದ್ದಾರೆ. ಮೊದಲು ಮಕ್ಕಳನ್ನು ಬಾವಿಗೆ ದೂಡಿ ಬಳಿಕ ತಾವೂ ಬಾವಿಗೆ ಹಾರಿದ್ದಾರೆ. ಆದರೆ ಈ ವೇಳೆ ಜೀವಭಯದಿಂದ ಹಗ್ಗ ಹಿಡಿದುಕೊಂಡು ತನ್ನ 7 ವರ್ಷದ ಹಿರಿಯ ಮಗಳನ್ನು ಹಿಡಿದುಕೊಂಡು ಮೇಲಕ್ಕೆ ಬಂದಿದ್ದಾರೆ. ಇನ್ನುಳಿದ ಮೂವರು ಮಕ್ಕಳು ಮೃತಪಟ್ಟಿದ್ದಾರೆ.
ಇದನ್ನೂ ಓದಿ:ಸಾವರ್ಕರ್ ಅವರನ್ನು ಅವಮಾನಿಸಿದರೆ… ರಾಹುಲ್ ಗಾಂಧಿ ಹೇಳಿಕೆಗೆ ಉದ್ಧವ್ ಠಾಕ್ರೆ ಆಕ್ರೋಶ
ಬುರ್ಹಾನ್‌ಪುರ ಜಿಲ್ಲೆಯಿಂದ ಸುಮಾರು 60 ಕಿ.ಮೀ ದೂರದಲ್ಲಿರುವ ಬಾಲ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, 18 ತಿಂಗಳ ಗಂಡು ಮಗು, ಮೂರು ಹಾಗೂ ಐದು ವರ್ಷದ ಹೆಣ್ಣು ಮಗು ಮೃತಪಟ್ಟಿವೆ.
ಪ್ರಮೀಳಾ ಭಿಲಾಲ ತನ್ನ ಗಂಡನೊಂದಿಗೆ ಜಗಳ ಆಡಿಕೊಂಡ ಬಳಿಕ ತನ್ನ ಮನೆಯ ಪಕ್ಕದ ಬಾವಿಗೆ ಹೋಗಿ ಹಾರುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸರು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!

ಸೂರ್ಯನಿಂದಾಗಿ ಬಿಸಿಯಾಗಿದೆ ಭೂಮಿ, ಉಪಗ್ರಹಗಳಿಗೆ ಕಂಟಕ!

Uttar Pradesh;1991ರ ಅವಧೇಶ್ ರಾಯ್ ಹತ್ಯೆ ಪ್ರಕರಣ: ಪಾತಕಿ ಅನ್ಸಾರಿಗೆ ಜೀವಾವಧಿ
MUST WATCH

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು
ಹೊಸ ಸೇರ್ಪಡೆ

Gujarat: ಕ್ರಿಕೆಟ್ ಬಾಲ್ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

Indore: ಚಾಕ್ಲೇಟ್,ಆಟಿಕೆ ಕೇಳಿದ್ದಕ್ಕೆ 8 ವರ್ಷದ ಮಗಳನ್ನು ಭೀಕರವಾಗಿ ಹತ್ಯೆಗೈದ ಪಾಪಿ ತಂದೆ

Institution Ranking: ಬೆಂಗಳೂರಿನ ಐಐಎಸ್‌ಸಿ ದ್ವಿತೀಯ

Odisha train tragedy: ನಿದ್ದೆ ಇಲ್ಲದ ಆ ಮೂರು ರಾತ್ರಿಗಳು!