ನಾನು ಅಮೇಥಿಗೆ ಬರುವುದನ್ನು ಪ್ರಿಯಾಂಕಾ ಲೆಕ್ಕಹಾಕುತ್ತಿದ್ದಾರೆ;ಸ್ಮೃತಿ
Team Udayavani, Apr 28, 2019, 5:51 PM IST
ಅಮೇಥಿ: ನಾನು ಅಮೇಥಿಗೆ ಭೇಟಿ ನೀಡುತ್ತಿರುವುದನ್ನು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಲೆಕ್ಕ ಹಾಕುತ್ತಿದ್ದಾರೆ ಎಂದು ಕೇಂದ್ರ ಸಚಿವೆ ,ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಹೇಳಿಕೆ ನೀಡಿದ್ದಾರೆ.
ಎಎನ್ಐನೊಂದಿಗೆ ಮಾತನಾಡಿದ ಸ್ಮೃತಿ, ನನಗೆ ಸಂತೋಷವೆನೆಂದರೆ ಶ್ರೀಮತಿ ವಾದ್ರಾ ನಾನು ಅಮೇಥಿಗೆ ಬರುವುದನ್ನು ಲೆಕ್ಕಹಾಕುತ್ತಿದ್ದಾರೆ. ಅವರು ಲೆಕ್ಕ ಹಾಕುತ್ತಿದ್ದಾರೆ ಯಾಕೆಂದರೆ, ಇಲ್ಲಿನ ಸಂಸದರು 15 ವರ್ಷದಿಂದ ಕಾಣೆಯಾಗಿದ್ದು, ಅವರು ಎಲ್ಲಿದ್ದರು ಎಂದು ಹೇಳುವುದು ಅಸಾಧ್ಯವಾಗಿದೆ ಎಂದು ಲೇವಡಿ ಮಾಡಿದರು.
ಅಮೇಥಿಯಲ್ಲಿ ರಾಹುಲ್ ಗಾಂಧಿ ಮತ್ತು ಇರಾನಿ ನಡುವೆ ಜಿದ್ದಾಜಿದ್ದಿನ ಕಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್