ಮುಂಬಯಿ: ಸೋಂಕಿಗೆ 11 ಮಕ್ಕಳು ಸಾವು
Team Udayavani, May 7, 2021, 6:32 AM IST
ಮುಂಬಯಿ: ನಗರದಲ್ಲಿ ಕೋವಿಡ್ ಗೆ ಮಾರ್ಚ್-ಎಪ್ರಿಲ್ನಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾªರೆ. ಇದರ ಜತೆಗೆ ಕೋವಿಡ್ ದಿಂದಾಗಿ ಆಸ್ಪತ್ರೆಗೆ ದಾಖಲಾಗುತ್ತಿ ರುವವರ ಸಂಖ್ಯೆ ಒಂದೂವರೆ ಪಟ್ಟು ಹೆಚ್ಚಾಗಿದೆ.
ಮುಂಬಯಿಯ ಕೇಂದ್ರ ಭಾಗದಲ್ಲಿ ರುವ ಕೋವಿಡ್ಬಾಧಿತ ಬಾಣಂತಿ ಮತ್ತು ಮಕ್ಕಳ ಆರೈಕೆಯ ಕೇಂದ್ರವಾದ ಬಿವೈಎಲ್ ನಾಯರ್ ಆಸ್ಪತ್ರೆಯಲ್ಲಿ 43 ಹಸುಗೂಸುಗಳು ಕೊರೊನಾ ಸೋಂಕಿಗೆ ತುತ್ತಾಗಿ ದಾಖಲಾಗಿದ್ದವು. ಎ. 30ರ ವೇಳೆಗೆ, ಮೂರು ಕೂಸುಗಳು ಹಾಗೂ 11 ವರ್ಷದ ಬಾಲಕನೋರ್ವ ಮೃತಪಟ್ಟಿದ್ದಾರೆ.
ಇನ್ನು, ಪರೇಲ್ ಮಕ್ಕಳ ಆಸ್ಪತ್ರೆಯಲ್ಲಿ, ಮಾರ್ಚ್ -ಎಪ್ರಿಲ್ ನಡುವೆ, ಐದು ಮಕ್ಕಳು ಕೊರೊನಾದಿಂದಾಗಿ ಮೃತಪಟ್ಟಿವೆ. ಎಸ್ಆರ್ಸಿಸಿ ಮಕ್ಕಳ ಆಸ್ಪತ್ರೆಯಲ್ಲಿ, ಒಂದು ಮಗು ಸಾವನ್ನಪ್ಪಿದೆ. ಇನ್ನು, ಬೃಹನ್ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿಗಳು, ಕಳೆದ ವರ್ಷದಿಂದ ಇಲ್ಲಿಯ ವರೆಗೆ 10 ವರ್ಷದೊಳಗಿನ 11,080 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅವರಲ್ಲಿ 17 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ